ಕೋಳಿ, ಮೊಟ್ಟೆ ಬೆಲೆ ಇಳಿಕೆ; ಮೀನಿಗೆ ಏರಿಕೆ


Team Udayavani, Jul 9, 2020, 6:20 AM IST

ಕೋಳಿ, ಮೊಟ್ಟೆ ಬೆಲೆ ಇಳಿಕೆ; ಮೀನಿಗೆ ಏರಿಕೆ

ಮಹಾನಗರ: ಕೋಳಿ -ಮಾಂಸ ಮತ್ತು ಮೊಟ್ಟೆಯ ಬೆಲೆ ಇಳಿಕೆಯಾಗಿದ್ದು, ಮೀನಿನ ದರದಲ್ಲಿ ಏರಿಕೆಯಾಗಿದೆ.

ಸುಮಾರು ಮೂರು ತಿಂಗಳ ಅನಂತರ ಕೋಳಿ ಮಾಂಸದ (ಲೈವ್‌ ಚಿಕನ್‌)ಬೆಲೆ ಕೆ.ಜಿ. ಯೊಂದಕ್ಕೆ ಸುಮಾರು 50 ರೂ. ಇಳಿಕೆಯಾಗಿದೆ. ಮೊಟ್ಟೆಯ ದರ ಕೂಡ ಅಪರೂಪವೆಂಬಂತೆ 1 ರೂ. ಕಡಿಮೆಯಾಗಿದೆ.

ಮಂಗಳೂರಿನ ಮಾರುಕಟ್ಟೆಗಳಲ್ಲಿ ಕೋಳಿ ಮಾಂಸ (ಲೈವ್‌ ಚಿಕನ್‌) ಕೆ.ಜಿ.ಗೆ 130-140 ರೂ., ಕೋಳಿ ಮಾಂಸ ಕೆ.ಜಿ.ಗೆ 200-220 ಇದೆ.

ಕೋವಿಡ್ ಆರಂಭದ ದಿನಗಳಲ್ಲಿ ಕೋಳಿ ಮಾಂಸದ ಬೆಲೆ ಭಾರೀ ಇಳಿಕೆಯಾಗಿತ್ತು. ಆದರೆ ಅನಂತರ ಒಂದೇ ಸಮನೆ ಏರಿಕೆಯಾಗಿತ್ತು. ಆ ಬಳಿಕ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕೋಳಿ ಫಾರಂಗಳಿಗೆ ಫೀಡ್‌ (ಕೋಳಿಗಳ ಆಹಾರ) ಪೂರೈಕೆ ಸ್ಥಗಿತವಾದ ಹಿನ್ನೆಲೆಯಲ್ಲಿ ಕೋಳಿ ಉತ್ಪಾದನೆ ಕಡಿಮೆಯಾಗಿ ಬೆಲೆ ಮತ್ತಷ್ಟು ಹೆಚ್ಚಳವಾಗಿತ್ತು. ಇದೀಗ ಫೀಡ್‌ ಪೂರೈಕೆ ಯಥಾಸ್ಥಿತಿಗೆ ಬಂದಿರುವುದರಿಂದ ಕೋಳಿ ಉತ್ಪಾದನೆಯೂ ಸಹಜ ಸ್ಥಿತಿಗೆ ಬಂದಿದೆ.

ಹಾಗಾಗಿ ಬೆಲೆ ಕೂಡ ಸಾಮಾನ್ಯವಾಗಿದೆ. ಗ್ರಾಹಕರು, ಕೋಳಿ ಸಾಕಣೆದಾರರು ಹಾಗೂ ಮಾರಾಟಗಾರರಿಗೆ ಕೂಡ ನಷ್ಟವಾಗುತ್ತಿಲ್ಲ ಎಂದು ಮಂಗಳೂರಿನ ಕೋಳಿ ಮಾರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮೀನು ದರ ಏರಿಕೆ
ಕರಾವಳಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ಸ್ಥಗಿತಗೊಂಡಿರುವುದರಿಂದ ನಾಡದೋಣಿ ಮೀನುಗಾರಿಕೆ ಮಾತ್ರ ನಡೆಯುತ್ತಿದೆ. ಆದರೆ ಮೀನಿಗೆ ಬೇಡಿಕೆ ಹೆಚ್ಚಾಗಿದೆ. ಹಾಗಾಗಿ ಮೀನಿನ ದರ ಕೂಡ ಏರಿಕೆಯಾಗಿದೆ. ಮಂಗಳೂರಿನಲ್ಲಿ ಬುಧವಾರ ಬಂಗುಡೆ ಕೆ.ಜಿ.ಯೊಂದರ ಬೆಲೆ 350ರಿಂದ 400 ರೂ. ಇತ್ತು. ನಂಗ್‌ (ಸಣ್ಣದು) ಕೆ.ಜಿ.ಗೆ 350, ಕಾನೆ 800 ರೂ. ಇತ್ತು. ಮೀನು ಲಭ್ಯತೆ ಕಡಿಮೆ ಇರುವಾಗ, ಬೆಲೆ ಹೆಚ್ಚಿರುವಾಗ ಕೋಳಿ ಮಾಂಸ ಹಾಗೂ ಮೊಟ್ಟೆಯ ಬೆಲೆ ಕಡಿಮೆಯಾಗಿರುವುದು ಮಾಂಸಾಹಾರಿಗಳಿಗೆ ಸಮಾಧಾನ ತಂದಿದೆ.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.