ಸಮರ್ಪಕವಾಗಿ ಅನುದಾನ ಬಳಸಿಕೊಳ್ಳಿ


Team Udayavani, Jul 9, 2020, 5:00 AM IST

amarpaka-anudana

ಮದ್ದೂರು: ಗ್ರಾಪಂಗಳಿಗೆ ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿರುವ ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು, ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು  ತಾಪಂ ಉಪಾಧ್ಯಕ್ಷ ಬಿ.ಎಂ.ರಘು ಅವರು ತಿಳಿಸಿದರು. ಪಟ್ಟಣದಲ್ಲಿ ತಾಪಂ ಅಧ್ಯಕ್ಷೆ ಜಯಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು ಯಾವುದೇ ರಾಜಕಾರಣಿಗಳಿಗೆ ಮಣೆ ಹಾಕದೇ,  ಕರ್ತವ್ಯ ನಿರ್ವಹಿಸಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದರು.

ಕೆಲ ಅಧಿಕಾರಿಗಳು ಹೊರ ಜಿಲ್ಲೆಗಳಿಂದ ಆಗಮಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಕರ್ತವ್ಯ ನಿರತ ಅಧಿಕಾರಿಗಳು ತಾಲೂಕು  ಕೇಂದ್ರದಲ್ಲೇ ವಾಸ್ತವ್ಯವಿರುವಂತೆ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಮುನಿರಾಜು ಅವರಿಗೆ ಅಧ್ಯಕ್ಷೆ ಜಯಲಕ್ಷ್ಮಮ್ಮ ಸೂಚಿಸಿದರು.

ಡೀಸಿಗೆ ದೂರು: ತಾಪಂ ಇಒ ಮುನಿರಾಜು ಪ್ರತಿಕ್ರಿಯಿಸಿ, ಸರ್ಕಾರದ ಆದೇಶದನ್ವಯ ಯಾವೊಬ್ಬ ಅಧಿಕಾರಿಯೂ ಹೊರ ಜಿಲ್ಲೆಗಳಿಂದ ಆಗಮಿಸಬಾರದು. ಕೇಂದ್ರ ಸ್ಥಾನದಲ್ಲೇ ಹಾಜರಿದ್ದು, ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡಬೇಕು. ತಪ್ಪಿದಲ್ಲಿ ಡೀಸಿಗೆ ಹೊರ ಜಿಲ್ಲೆಗಳಿಂದ  ಆಗಮಿಸುವ ಅಧಿಕಾರಿಗಳ ವಿರುದ ದೂರು ನೀಡುವುದಾಗಿ ಹೇಳಿದರು.

ಕಾರ್ಮಿಕರಿಗೆ ಪ್ರೋತ್ಸಾಹಧನ: ಕಟ್ಟಡ ಕಾರ್ಮಿಕರ ಪ್ರೋತ್ಸಾಹ ಧನಕ್ಕೆ ಅರ್ಜಿಗಳು ಬಂದಿದ್ದು, ಈ ಸಂಬಂಧ ಪರಿಶೀಲನೆ ನಡೆಸಿ, ಡೀಸಿ ಅರ್ಹರ ಖಾತೆಗೆ ವರ್ಗಾವಣೆ ಮಾಡುವುದಾಗಿ ಕಾರ್ಮಿಕ ಇಲಾಖೆ ಅಧಿಕಾರಿ ಕಲ್ಪನಾ ಅವರು  ತಿಳಿಸಿದರು. ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸತೀಶ್‌, ಬಿಇಒ ಮಹದೇವ, ಅಧಿಕಾರಿಗಳಾದ ಶ್ರೀನಾಥ್‌, ಪ್ರದೀಪ್‌ಕುಮಾರ್‌, ಹನುಮೇಗೌಡ, ಸಿದ್ದರಾಜು, ಶಾಂತರಾಜು ಇದ್ದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.