ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ 2 ಕೋಟಿ ರೂ.

Team Udayavani, Jul 9, 2020, 6:23 AM IST

kc-reddy

ಕೋಲಾರ/ಕೆಜಿಎಫ್: ಕೆಜಿಎಫ್‌ ತಾಲೂಕಿನ ಕ್ಯಾಸಂಬಳ್ಳಿ ಗ್ರಾಮದಲ್ಲಿ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಸ್ಮಾರಕ ನಿರ್ಮಾಣಕ್ಕೆ ಶಾಸಕಿ ರೂಪಕಲಾ, ಜಿಲ್ಲಾಧಿಕಾರಿ ಸಿ. ಸತ್ಯಭಾಮ ಜತೆಗೆ ಸಭೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಈಗಾಗಲೇ 2 ಕೋಟಿ ರೂ. ಬಿಡುಗಡೆ ಮಾಡಿದ್ದು, 30 ಎಕರೆ ಭೂಮಿ ಗುರುತಿಸಲಾಗಿದೆ. ಸಿಬ್ಬಂದಿ ಕೊರತೆಯಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಹಣವನ್ನು ಪ್ರವಾಸೋದ್ಯಮ ಇಲಾಖೆಗೆ ವರ್ಗಾಯಿಸಲು ಸಿದ್ಧವಿದೆ ಎಂದು ವಿವರಿಸಿದರು.

ಪ್ರವಾಸೋದ್ಯಮ ತಾಣವಾಗಿಸಲು ಕ್ರಮ: ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ವಸಂತಮ್ಮ ಮಾತನಾಡಿ, ಕೆ.ಸಿ. ರೆಡ್ಡಿ  ಸ್ಮಾರಕ ನಿರ್ಮಾಣ ಮಾಡುವ ಮೂಲಕ ಕ್ಯಾಸಂಬಳ್ಳಿಯನ್ನು ಪ್ರವಾಸೋದ್ಯಮ ಸ್ಥಳವ ನ್ನಾಗಿ ರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ. ಇದರಿಂದಾಗಿ ಈ ಸಂಬಂಧ ಡಿಪಿಆರ್‌ ರಚನೆ ಮಾಡಲಾಗುತ್ತಿದೆ ಎಂದು ಸಭೆಗೆ ಮಾಹಿತಿ  ನೀಡಿದರು.

ವಜ್ರಕವಚಕ್ಕೆ ಅಸ್ತು: ಪೌರಾಣಿಕ ಪ್ರಸಿದ್ಧ ಗುಟ್ಟಹಳ್ಳಿ ಮೂಲ ದೇವರಿಗೆ ವಜ್ರ ಕವಚ ಮಾಡಿಸುವುದು ಭಕ್ತರ ಆಶಯವಾಗಿದ್ದು, ಇದಕ್ಕಾಗಿ ದೇವಸ್ಥಾನಕ್ಕೆ ಬಂದಿರುವ 70 ಕೆ.ಜಿ. ಬೆಳ್ಳಿಯನ್ನು ಉಪಯೋಗಿಸಿಕೊಳ್ಳಬಹುದೆಂದು  ಶಾಸಕಿ ರೂಪಕಲಾ ಹೇಳಿದಾಗ ತಕ್ಷಣ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಿ.ಸಿ. ಮುಜರಾಯಿ ತಹಶೀಲ್ದಾರ್‌ ನಾಗವೇಣಿಗೆ ಸೂಚಿಸಿದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.