ರಾಜ್ಯದಲ್ಲಿ ವೈದ್ಯರ ಸಮಸ್ಯೆ ಬಾರದಂತೆ ಕ್ರಮ: ಗಿರೀಶ್‌


Team Udayavani, Jul 9, 2020, 6:34 AM IST

rish doct

ನೆಲಮಂಗಲ: ರಾಜ್ಯದಲ್ಲಿ ವೈದ್ಯರ ಕೊರತೆ ಕಂಡು ಬರುವುದಿಲ್ಲ, ಬಂದರೂ ತಕ್ಷಣ ಸರಿಪಡಿಸಿಕೊಳ್ಳಲಾಗುತ್ತದೆ ಎಂದು ವೈದ್ಯಕೀಯ ಇಲಾಖೆ ನಿರ್ದೇಶಕ ಡಾ.ಗಿರೀಶ್‌ ತಿಳಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ  ಕೇಂದ್ರದಲ್ಲಿ ಸರ್ಕಾರದ ವತಿ ಯಿಂದ ನಿರ್ಮಾಣ ಮಾಡಲಾಗುತ್ತಿರುವ ಸುಮಾರು 10100 ಬೆಡ್‌ ಗಳ ಕೋವಿಡ್‌ ಹಾರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು.

ರಾಜ್ಯದಲ್ಲಿ 1 ಲಕ್ಷ ಬೆಡ್‌ ವ್ಯವಸ್ಥೆ ಮಾಡಲಾಗಿದ್ದು ವೈದ್ಯರನ್ನು ನಿಯೋಜನೆ ಮಾಡಲಾಗುತ್ತಿದೆ. ಖಾಸಗಿ  ಆಸ್ಪತ್ರೆ, ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿ ಸ್ಪಂದಿಸಿದ್ದು ಎಲ್ಲರ ಸಹಕಾರದೊಂದಿಗೆ ಸಕಲ ಸಿದಟಛಿತೆ ಮಾಡಿಕೊಳ್ಳಲಾಗಿದೆ ಎಂದರು. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 600ಕ್ಕೂ ಹೆಚ್ಚು ನರ್ಸಿಂಗ್‌ ರೂಮ್‌, ಸರ್ಕಾರಿ, ಖಾಸಗಿ 56 ಮೆಡಿಕಲ್‌ ಕಾಲೇಜು, 600 ನರ್ಸಿಂಗ್‌ ಕಾಲೇಜನ್ನು ಕೇಂದ್ರಗಳಾಗಿ ಬಳಸಿಕೊಳ್ಳಲಾಗುತ್ತದೆ.

ಆಯುರ್ವೇದ, ಡೆಂಟಲ್‌, ಆಲೋಪತಿ, ಖಾಸಗಿ ಆಸ್ಪತ್ರೆಗಳ  ವೈದ್ಯರು ಸೇರಿ ನರ್ಸಿಂಗ್‌ ವಿದ್ಯಾರ್ಥಿಗಳು, ಮೆಡಿಕಲ್‌ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್‌ ಆಸ್ಪತ್ರೆ, ಆರೈಕೆ ಕೇಂದ್ರಗಳಿಗೆ ನಿಯೋಜನೆ ಮಾಡಲಿದ್ದಾರೆಂದರು. ರಾಜ್ಯದಲ್ಲಿ 50 ಬೆಡ್‌ ಗಳಿರುವ ಸರ್ಕಾರಿ,ಖಾಸಗಿ  ಆಸ್ಪತ್ರೆ ಸೇರಿದಂತೆ 1 ಲಕ್ಷ ಬೆಡ್‌ ವ್ಯವಸ್ಥೆ ಮಾಡಲಾಗಿದ್ದು 17 ತಂಡಗಳಲ್ಲಿ ವೈದ್ಯರ ನಿಯೋಜನೆ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಹೇಳಿದರು.

ಹಾಗೆಯೇ ಕೋವಿಡ್‌ 19 ಸೋಂಕಿತರಿಂದ ವೈದ್ಯರಿಗೂ ಸಮಸ್ಯೆ  ಯಾಗುತ್ತಿರುವುದರಿಂದ ಜನ ಸಾಮಾನ್ಯರಲ್ಲಿ ಆತಂಕ ವಿರುತ್ತದೆ. ಆದರೆ ಎಲ್ಲಾ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುತ್ತಿದ್ದು ವೈದ್ಯರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.