3 ಗ್ರಾಮ ಸೀಲ್‌ಡೌನ್: ತಹಶೀಲ್ದಾರ್ ಭೇಟಿ
Team Udayavani, Jul 9, 2020, 10:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಂಚೋಳಿ: ತಾಲೂಕಿನ ಐನಾಪುರ, ಕುಂಚಾವರಂ, ಭೋಗಾಲಿಂಗದಳ್ಳಿ ಗ್ರಾಮಗಳನ್ನು ಸಂಪೂರ್ಣವಾಗಿ ಸೀಲ್‌ಡೌನ್ ಮಾಡಲಾಗಿದೆ. ಜನರಿಗೆ ಮನೆ ಬಿಟ್ಟು ಅನಾವಶ್ಯಕವಾಗಿ ಹೊರಗಡೆ ತಿರುಗಾಡದಂತೆ ಎಚ್ಚರಿಕೆಯಿಂದ ಇರಬೇಕೆಂದು ಮಾಹಿತಿ ನೀಡಲಾಗಿದೆ ಎಂದು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ತಿಳಿಸಿದ್ದಾರೆ.
ತಾಲೂಕಿನ ಐನಾಪುರ ಗ್ರಾಮದಲ್ಲಿ 9 ಜನರಲ್ಲಿ ಕೋವಿಡ್ ಪ್ರಕರಣ ಕಾಣಿಸಿಕೊಂಡಿರುವುದರಿಂದ ಗ್ರಾಮದಲ್ಲಿ ಸೂಕ್ತ ಕ್ರಮ ಕೈಕೊಳ್ಳಲಾಗಿದೆ. ಗ್ರಾಮದ ಜನರು ಅನಾವಶ್ಯಕವಾಗಿ ಹೊರಗಡೆ ತಿರುಗಾಡದಂತೆ ಎಚ್ಚರಿಕೆ ನೀಡಲಾಗಿದೆ. ಗಡಿ ಪ್ರದೇಶ ಕುಂಚಾವರಂ ಗ್ರಾಮದಲ್ಲಿ ಮೂವರಿಗೆ ಕೋವಿಡ್ ಪಾಸಿಟಿವ್ ಪ್ರಕರಣ ಕಂಡು ಬಂದಿರುವುದರಿಂದ ಅಲ್ಲಿಯೂ ಸಹ ಸೀಲ್‌ಡೌನ್ ಮಾಡಲಾಗಿದೆ. ಭೋಗಾಲಿಂಗದಳ್ಳಿ ಮತ್ತು ಕುಪನೂರ ಗ್ರಾಮದಲ್ಲಿ ಒಂದೊಂದು ಕೊರೊನಾ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿರುವುದರಿಂದ ಸೀಲ್‌ಡೌನ್ ಮಾಡಿ ಜನರಲ್ಲಿ ಜಾಗೃತಿಯನ್ನುಂಟು ಮಾಡಲಾಗಿದೆ.
ಆದರ್ಶ ವಿದ್ಯಾಲಯ ಪೋಲಕಪಳ್ಳಿ, ಶಾದಿಪುರ ಹೈಸ್ಕೂಲ್, ನಿಡಗುಂದಾ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ವಾರಂಟೈನ್ ಕೇಂದ್ರಗಳಲ್ಲಿ ಒಟ್ಟು 53 ಜನರಿದ್ದಾರೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.