ಗ್ರಾಮೀಣ ಭಾಗಕ್ಕೂ ಕಾಲಿಟ್ಟ ಮಹಾಮಾರಿ

Team Udayavani, Jul 9, 2020, 11:19 AM IST

9-July-04

ಹರಿಹರ: ಐದು ಕೋವಿಡ್ ಸೋಂಕಿತರು ಪತ್ತೆಯಾದ ಗೌಸಿಯಾ ಕಾಲೋನಿಯ ಕಂಟೇನ್ಮೆಂಟ್‌ನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸಿದರು.

ಹರಿಹರ: ತಾಲೂಕಿನ ಎಳೆಹೊಳೆ ಗ್ರಾಮದ 55 ವರ್ಷದ ಪುರುಷ ಹಾಗೂ ಕೊಂಡಜ್ಜಿ ಗ್ರಾಮದ 24 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.

ಕೊಂಡಜ್ಜಿ ಗ್ರಾಮದ ಯುವಕ ದಾವಣಗೆರೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆ ಅಂಗಡಿಯ ಮಾಲೀಕನಲ್ಲಿ ಇತ್ತೀಚಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತನೆಂದು ಈ ಯುವಕನ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಎಳೆಹೊಳೆ ಗ್ರಾಮದ ವ್ಯಕ್ತಿಯ ಸೋಂಕಿನ ಹಿನ್ನೆಲೆ ಇನ್ನೂ ತಿಳಿದುಬಂದಿಲ್ಲ. ಬುಧವಾರ ಈ ಎರಡೂ ಗ್ರಾಮಗಳಿಗೆ ತೆರಳಿದ ಆರೋಗ್ಯ ಇಲಾಖೆ ಸಿಬ್ಬಂದಿ, ಸೋಂಕಿತರನ್ನು ದಾವಣಗೆರೆ ಕೋವಿಡ್‌ ಆಸ್ಪತ್ರೆಗೆ ಸ್ಥಳಾಂತರಿಸಿ ಅವರ ಸಂಪರ್ಕಿತರ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಿದರು.

ಇದುವರೆಗೆ ತಾಲೂಕಿನಲ್ಲಿ ಒಟ್ಟು 32 ಪ್ರಕರಣಗಳು ವರದಿಯಾಗಿದ್ದು, 22 ಸೋಂಕಿತರು ಗುಣಮುಖರಾಗಿ ಮನೆಗೆ ಮರಳಿದಆದರೆ. 10 ಸಕ್ರಿಯ ಪ್ರಕರಣಗಳಿವೆ. ಸೋಂಕಿತರ ಸಂಖ್ಯೆ ಏರುತ್ತಿರುವುದರಿಂದ ನಗರದಲ್ಲಿ ಮಂಗಳವಾರದಿಂದ ಮಧ್ಯಾಹ್ನ 2ರಿಂದ ಲಾಕ್‌ಡೌನ್‌ ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.