ಮಾಸ್ಕ್ ಧರಿಸದ್ದಕ್ಕೆ ದಂಡ ವಸೂಲಿ
Team Udayavani, Jul 9, 2020, 6:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೂಡ್ಲಿಗಿ: ಪಟ್ಟಣದಲ್ಲಿ ಮಾಸ್ಕ್ ಹಾಕದೆ ಸಂಚಾರ ಮಾಡುತ್ತಿದ್ದವರಿಂದ ಪಟ್ಟಣ ಪಂಚಾಯ್ತಿ ಸಿಬ್ಬಂದಿ ಬುಧವಾರ ದಂಡ ವಸೂಲಿ ಮಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರಿಂದ ಪರಾಗಲು ಜನರು ಮಾಸ್ಕ್ ಹಾಕಿಕೊಂಡು ಓಡಾಡುವಂತೆ ಹಾಗೂ ಅಂತರ ಕಾಯ್ದುಕೊಳ್ಳುವಂತೆ ಅನೇಕ ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಇದಾವುದಕ್ಕೂ ತಲೆ ಕೆಡಿಸಿಕೊಳ್ಳದ ಜನರು ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ತಿರುಗುತ್ತಿದ್ದರು. ಇದರಿಂದ ಪಟ್ಟಣ ಪಂಚಾಯ್ತಿ ಸಿಬ್ಬಂದಿ ಮಂಗಳವಾರ ಮಾಸ್ಕ್ ಹಾಕಿಕೊಳ್ಳದೆ ಸಂಚರಿಸುತ್ತಿದ್ದ 49 ಬೈಕ್ ಸವಾರರಿಗೆ ಹಾಗೂ ಪಾದಚಾರಿಗಳಿಂದ ತಲಾ 100 ರೂಪಾಯಿಯಂತೆ ದಂಡ ವಸೂಲಿ ಮಾಡಿದರು.
ಪಟ್ಟಣ ಪಂಚಾಯ್ತಿ ಕಂದಾಯ ನಿರೀಕ್ಷಕ ರಾಘವೇಂದ್ರ, ರಮೇಶ, ಆರೋಗ್ಯ ನಿರೀಕ್ಷಕಿ ಗೀತಾ, ಈರಮ್ಮ, ನಾಗವೇಣಿ ಸೇರಿದಂತೆ ಎಂಟಕ್ಕು ಹೆಚ್ಚು ಸಿಬ್ಬಂದಿ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.