ಕೋವಿಡ್ ನಿಯಂತ್ರಣಕ್ಕೆ ಆಯುರ್ವೇದ ಔಷಧಗಳ ಕ್ಲಿನಿಕಲ್‌ ಪ್ರಯೋಗಕ್ಕೆ ಭಾರತ – ಅಮೇರಿಕಾ ಯೋಜನೆ

ಕ್ಲಿನಿಕಲ್‌ ಪ್ರಯೋಗಕ್ಕೆ ಭಾರತ - ಅಮೇರಿಕಾ ತಜ್ಞರ ತಂಡ ಯೋಜನೆ

Team Udayavani, Jul 9, 2020, 9:23 PM IST

ಕೋವಿಡ್ ನಿಯಂತ್ರಣಕ್ಕೆ ಆಯುರ್ವೇದ ಔಷಧಗಳ ಕ್ಲಿನಿಕಲ್‌ ಪ್ರಯೋಗಕ್ಕೆ ಭಾರತ – ಅಮೇರಿಕಾ ಯೋಜನೆ

ವಾಷಿಂಗ್ಟನ್‌: ಕೋವಿಡ್ ಚಿಕಿತ್ಸೆಗೆ ಆಯುರ್ವೇದ ಮದ್ದಾಗಬಲ್ಲದು ಎಂಬ ಹೇಳಿಕೆಗಳ ನಡುವೆಯೇ ಆಯುರ್ವೇದ ಔಷಧಗಳನ್ನು ಕೋವಿಡ್ ವೈರಸ್‌ ನಿಯಂತ್ರಣಕ್ಕಾಗಿ ಕ್ಲಿನಿಕಲ್‌ ಪ್ರಯೋಗಕ್ಕೆ ಒಳಪಡಿಸಲು ಭಾರತ ಮತ್ತು ಅಮೆರಿಕದ ಆಯುರ್ವೇದ ವೈದ್ಯರು ಮತ್ತು ಸಂಶೋಧಕರು ಮುಂದಾಗಿದ್ದಾರೆ.

ಉಭಯ ರಾಷ್ಟ್ರಗಳ ಆಯುರ್ವೇದ ಪರಿಣಿತರ ತಂಡ ಜಂಟಿಯಾಗಿ ಆಯುರ್ವೇದ ಔಷಧಗಳನ್ನು ಕೋವಿಡ್ ವೈರಸ್‌ ನಿಯಂತ್ರಣಕ್ಕಾಗಿ ಕ್ಲಿನಿಕಲ್‌ ಪ್ರಯೋಗಕ್ಕೆ ಒಳಪಡಿಸಲು ಯೋಜಿಸಿದೆ ಎಂದು ಅಮೆರಿಕದಲ್ಲಿರುವ ಭಾರತದ ರಾಯಭಾರಿ ತರಣ್‌ಜಿತ್‌ ಸಿಂಗ್‌ ಸಂಧು ತಿಳಿಸಿದ್ದಾರೆ. ಭಾರತೀಯ ಮೂಲದ ವಿಜ್ಞಾನಿಗಳು, ಶಿಕ್ಷಣ ತಜ್ಞರು ಹಾಗೂ ವೈದ್ಯರ ಜತೆ ನಡೆಸಿದ ‌ ಸಂವಾದದಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದು. ಕೋವಿಡ್ ವಿರುದ್ಧದ ಹೋರಾಟದಲ್ಲಿ ಉಭಯ ರಾಷ್ಟ್ರಗಳ ಆಯುರ್ವೇದ ತಜ್ಞರು ಒಟ್ಟಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಜ್ಞಾನ ಮತ್ತು ಸಂಶೋಧನಾ ಸಂಪನ್ಮೂಲಗಳನ್ನು ವಿನಿಮಯ ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಭಾರತದ ಕನಿಷ್ಟ ಮೂರು ಲಸಿಕೆ ತಯಾರಿಕಾ ಕಂಪನಿಗಳು ಈ ನಿಟ್ಟಿನಲ್ಲಿ ಅಮೆರಿಕದ ಸಂಸ್ಥೆಗಳ ಜತೆ ಸಹಯೋಗ ಹೊಂದಿವೆ. ಭಾರತ-ಅಮೆರಿಕ ವಿಜ್ಞಾನ ತಂತ್ರಜ್ಞಾನ ವೇದಿಕೆ (ಐಯುಎಸ್‌ಎಸ್‌ಟಿಎಫ್) ಇದಕ್ಕೆ ಸಹಕಾರ ನೀಡುತ್ತಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ

1-chinn

Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್‌ ಸ್ಪಷ್ಟನೆ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.