ಮೈಸೂರು : ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ರಕ್ಷಿಸಿದ ಪೊಲೀಸರು!
Team Udayavani, Jul 9, 2020, 10:51 PM IST
ಮೈಸೂರು : ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳನ್ನು ಪೊಲೀಸರು ರಕ್ಷಿಸಿದ ಘಟನೆ ನಂಜನಗೂಡು ತಾಲೂಕಿನ ದುಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ದುಗ್ಗಹಳ್ಳಿ ಗ್ರಾಮದ ಕಾವ್ಯ ಮತ್ತು ಕುರಿಹುಂಡಿ ಗ್ರಾಮದ ರವಿ ಆಸ್ಪತ್ರೆಗೆ ದಾಖಲಾದ ಪ್ರೇಮಿಗಳು. ಇವರಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರಾದರರೂ, ಅಂತರ್ಜಾತಿ ಕಾರಣದಿಂದ ಇವರ ವಿವಾಹಕ್ಕೆ ಎರಡು ಕುಟುಂಬಸ್ಥರಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ದುಗ್ಗ ಹಳ್ಳಿ ಗ್ರಾಮದ ಕಾವ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆಗಮಿಸಿದ ಪ್ರಿಯತಮ ರವಿ, ಜೊತೆಗೆ ಇಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹುಲ್ಲಹಳ್ಳಿ ಪೊಲೀಸರು, ಘಟನೆ ಬಗ್ಗೆ ಮಾಹಿತಿ ಪಡೆದು, ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಪ್ರೇಮಿಗಳನ್ನು ರಕ್ಷಿಸಿ, ಅಂಬುಲೆನ್ಸ್ ಮೂಲಕ ಮೈಸೂರಿನ ಆಸ್ಪತ್ರೆಗೆ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ
UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್ 18, 19ಕ್ಕೆ ಸಿಇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.