ಸೋಂಕು ಪ್ರದೇಶ ಸೀಲ್‌ಡೌನ್
Team Udayavani, Jul 10, 2020, 5:34 AM IST
ಕೊಳ್ಳೇಗಾಲ: ಕೋವಿಡ್ 19 ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ 5 ಕೋವಿಡ್ 19 ಪಾಸಿಟಿವ್ ಬಂದ ಹಿನ್ನೆಲೆ ಯಲ್ಲಿ ಪಟ್ಟಣದ ಸುಬಹ್ಮಣ್ಯೇಶ್ವರ ದೇವಾಲ ಯ ಗುಡಿ ಬೀದಿಯನ್ನು ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.
ಪಟ್ಟಣದ ಹೃದಯಭಾಗ ಮತ್ತು ಹೊರವಲಯಗಳಲ್ಲಿ ಕೋವಿಡ್ 19 ಹೆಚ್ಚಳದಿಂದ ಸಾರ್ವಜನಿಕರು ಆತಂಕಗೊಂಡು ಮನೆ ಸೇರುವಂತೆ ಆಗಿದ್ದು, ಸೀಲ್‌ಡೌನ್ ಪ್ರದೇಶಗಳಿಗೆ ನಗರಸಭೆಯಿಂದ ಔಷಧಿ ಸಿಂಪಡಿಸಿ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸದಂತೆ ಸೂಚನೆ ನೀಡಿದರು.
ಪಟ್ಟಣದ ಮಂಜುನಾಥ ನಗರದಲ್ಲಿ ಮೂರು, ಸುಬ್ರಮಣ್ಯೇಶ್ವರ ದೇವಾಲಯ ಬೀದಿಯಲ್ಲಿ 2 ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ 2 ಬಡಾವಣೆಗಳನ್ನು ಅಧಿಕಾರಿಗಳು ಸೀಲ್‌ಡೌನ್‌ಮಾಡಿ, ಪೊಲೀಸ್ ಮತ್ತು ಆರೋಗ್ಯಾಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.
ಕೋವಿಡ್ 19 ಪ್ರದೇಶಕ್ಕೆ ತಹಶೀಲ್ದಾರ್ ಕೆ.ಕುನಾಲ್, ನಗರಸಭೆ ಪೌರಾಯುಕ್ತ ರವಿ ಕುಮಾರ್, ಪಟ್ಟಣ ಠಾಣೆಯ ಎಸ್‌ಐ ರಾಜೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ಗೋಪಾಲ್, ನಗರಸಭೆ ಆರೋಗ್ಯಾಧಿಕಾರಿ ಧನಂಜಯ್ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.