ಕಾಡಂಚಿನ ಜನರು ಎಚ್ಚರಿಕೆ ವಹಿಸಲಿ


Team Udayavani, Jul 10, 2020, 7:02 AM IST

danchu

ಕನಕಪುರ: ಮಾಹಾಮಾರಿ ಕೋವಿಡ್‌ 19 ಸೋಂಕಿಗೆ ನಗರ ಮತ್ತು ಗ್ರಾಮೀಣರು ಬಡವ-ಶ್ರೀಮಂತರು ಎಂಬ ಭೇದವಿಲ್ಲದೆ ಹರಡುತ್ತಿದೆ. ಹೀಗಾಗಿ ಕಾಡಂಚಿನ ಜನರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಸಂಸದ ಡಿ.ಕೆ.ಸುರೇಶ್‌  ತಿಳಿಸಿದರು. ತಾಲೂಕಿನ ಉಯ್ಯಂಬಳ್ಳಿ ಹೋಬಳಿಯ ಕಾಡಂಚಿನ ಗ್ರಾಮಗಳ ಕುಟುಂಬಗಳಿಗೆ ಅರಣ್ಯ ಇಲಾಖೆ ಕಾವೇರಿ ವನ್ಯಜೀವಿ ವಿಭಾಗದ ಸಂಗಮ ವನ್ಯಜೀವಿ ವಲಯದ ಪರಿಸರ ಅಭಿವೃದ್ಧಿ ಸಮಿತಿಯಿಂದ ಆಹಾರ ಕಿಟ್‌  ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಮ್ಮ ಗ್ರಾಮ ಮತ್ತು ಆರೋಗ್ಯ ಕಾಪಾಡಿಕೊಳ್ಳಲು ಹೋರಗಿನಿಂದ ಗ್ರಾಮಕ್ಕೆ ಬರುವವರ ಜತೆ ಎಚ್ಚರಿಕೆಯಿಂದ ಇರಬೇಕು. ನೀವು ನಗರ ಪ್ರದೇಶಗಳಿಗೆ ಭೇಟಿ ನೀಡಿದಾಗ ಸಾಮಾಜಿಕ  ಅಂತರ, ಮಾಸ್ಕ್, ಸ್ಯಾನಿಟೈಸರ್‌ ಬಳಸಬೇಕು. ಮುಂಜಾಗ್ರತೆ ಕೈಗೊಂಡರೆ ಮಾತ್ರ ಸೋಂಕಿನಿಂದ ದೂರವಿರಬಹುದು ಎಂದರು. ಅರಣ್ಯ ಇಲಾಖೆ ಡಿಸಿಎಫ್ ರಮೇಶ್‌ ಮಾತನಾಡಿ, ಕಾಡಂಚಿನ ಗ್ರಾಮದ ಬಹುತೇಕರು ಪ್ರವಾಸಿತಾಣ  ಸಂಗಮದಲ್ಲಿ ಅಂಗಡಿ ಮಳಿಗೆ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು.

ಸಂಗಮಕ್ಕೆ ಬರುವ ಪ್ರವಾಸಿಗರನ್ನು ಕರೆದೊಯ್ಯವ ಖಾಸಗಿ ವಾಹನಗಳ ಹಾರಾಜು, ವಾಹನ ನಿಲುಗಡೆ ಶುಲ್ಕ ಮತ್ತು ಪ್ರವಾಸಿಗರಿಗೆ ನದಿ ದಾಟಿಸುವ ಹರಾಜು  ಪ್ರಕ್ರಿಯೆಯಿಂದ ಈವರೆಗೆ ಸಮಿತಿಗೆ ಸುಮಾರು 16ರಿಂದ 20 ಲಕ್ಷ ರೂ.ಗಳ ಆದಾಯ ಬಂದಿದೆ. ಅದರಿಂದ 5 ಜನ ಸದಸ್ಯರಿಗೆ ಸಂಗಮದಲ್ಲಿ ಉದ್ಯೋಗ ಕಲ್ಪಿಸಲಾಗಿದೆ. 10 ಲಕ್ಷ ರೂ. ವೆಚ್ಚದಲ್ಲಿ ಪ್ರವಾಸಿಗರಿಗೆ ಶುದಟಛಿ ಕುಡಿಯುವ ನೀರು ಘಟಕ ಸ್ಥಾಪನೆ ಕಾರ್ಯಗಳಿಗೆ  ಹಣ ಸದ್ಬಳಕೆಯಾಗಿದೆ.

ಈಗ ಮೂರು ಗ್ರಾಮಗಳ 150 ಕುಟುಂಬಗಳಿಗೆ 5 ಲಕ್ಷ ರೂ. ವೆಚ್ಚದಲ್ಲಿ ತಿಂಗಳಿಗೆ ಸರಿದೂಗುವ ದನಸಿ ಪದಾರ್ಥ ವಿತರಿಸಲಾಗಿದೆ ಎಂದರು. ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ  ಸಂರಕ್ಷಣಾಧಿಕಾರಿ ಅಂಕರಾಜು, ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ಕರತರಂಗಿ, ಪರಿಸರ ಅಭಿವೃದಿಟಛಿ ಸಮಿತಿ ಅಧ್ಯಕ್ಷ ಬಾಲುನಾಯ್ಕ, ಕಾರ್ಯದರ್ಶಿ ಬಿ.ಟಿ. ಶಿವಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿಜೆಯ್‌ ದೇವ್‌, ಮಾಜಿ  ಗ್ರಾಪಂ ಅಧ್ಯಕ್ಷ ರವಿ, ಸದಸ್ಯ ಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

I was hit by conspiracy…: Nikhil Kumaraswamy shed tears during the campaign.

ByPoll: ಷಡ್ಯಂತ್ರದಿಂದ ಪೆಟ್ಟು ತಿಂದೆ…: ಪ್ರಚಾರದ ವೇಳೆ ಕಣ್ಣೀರಿಟ್ಟ ನಿಖಿಲ್‌ ಕುಮಾರಸ್ವಾಮಿ

HDK-Kandre

Forest Land: ಎಚ್‌ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್‌.ಡಿ.ಕುಮಾರಸ್ವಾಮಿ

1-HDK

Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ

Nikhil-CPY

Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.