ಪರೀಕ್ಷೆ ಇಲ್ಲದೆ ಪದವಿ ನೀಡಲಾಗದು, ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಿದೆ ಪರೀಕ್ಷೆ

Team Udayavani, Jul 10, 2020, 11:47 AM IST

ಪರೀಕ್ಷೆ ಇಲ್ಲದೆ ಪದವಿ ನೀಡಲಾಗದು, ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಿದೆ ಪರೀಕ್ಷೆ

Representative image used

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕು ಬಾಧೆ ಹೆಚ್ಚುತ್ತಿದ್ದು, ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಬಾಕಿ ಉಳಿದಿರುವ ಒಂದು ಸೆಮಿಸ್ಟರ್ ಪರೀಕ್ಷೆ ಬರೆದು ನೌಕರಿಗೆ ಸೇರಿಕೊಳ್ಳುವ ಇರಾದೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಕೋವಿಡ್ ಅಡ್ಡಿಯಾಗಿದೆ. ಆದರೆ ಕೋವಿಡ್ ಸೋಂಕು ಬಾಧೆ  ಇದ್ದರೂ, ಮುನ್ನೆಚ್ಚರಿಕಾ ಕ್ರಮದಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಎಂದು ಯುಜಿಸಿ ಉಪ ಕುಲಪತಿ ಪ್ರೋ. ಭೂಷಣ್ ಪಟವರ್ಧನ್ ಹೇಳಿದ್ದಾರೆ.

ಯಾವುದೇ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳಿಗೆ ಪದವಿ ನೀಡುವಂತಹ ಬೆಳವಣಿಗೆಯನ್ನು ಬೆಂಬಲಿಸಲಾಗದು. ಯುಜಿಸಿ ಇದರ ಬಗ್ಗೆ ಚಿಂತನೆ ನಡೆಸಿದ್ದು, ಹೀಗಾಗಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಿದ್ದೇವೆ ಎಂದು ಇಂಡಿಯಾ ಟುಡೇ ವಾಹಿನಿ ಜೊತೆಗಿನ ಸಂದರ್ಶನದಲ್ಲಿ ಪಟವರ್ಧನ್ ಹೇಳಿದರು.

ಯುಜಿಸಿಯು ಪರೀಕ್ಷೆಯ ಕುರಿತು ಇತ್ತೀಚೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಹೇಗೆ ನಡೆಸಬೇಕು ಎನ್ನುವ ವಿಚಾರ ಯುನಿವರ್ಸಿಟಿಗಳಿಗೆ ಬಿಟ್ಟಿದ್ದು, ಆ ವಿಚಾರದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗುತ್ತದೆ ಎಂದರು.

ಶೈಕ್ಷಣಿಕ ಜೀವನದಲ್ಲಿ ನಾವು ಶಿಕ್ಷಣ ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಬೇಕು. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ಹಾಗಾಗಿ ತಕ್ಷಣದ ಭಾವನೆಗಳ ಆಧಾರದ ಮೇಲೆ ಯಾವುದೇ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯಗಳಿಗೆ ಬೇಕಾದಷ್ಟು ಸಮಯ ನೀಡಲಾಗಿದೆ. ಸರಿಯಾದ ರೀತಿಯ ಯೋಜನೆ ರೂಪಿಸಿ, ಮುನ್ನೆಚ್ಚರಿಕಾ ಕ್ರಮದಿಂದ ಪರೀಕ್ಷೆಗಳನ್ನು ನಡೆಸಬೇಕು ಎಂದರು.

ಓರ್ವ ವೈದ್ಯಕೀಯ ವಿದ್ಯಾರ್ಥಿ ಪರೀಕ್ಷೆ ಬರೆಯದೆ ವೈದ್ಯ ಪದವಿ ಪಡೆದರೆ ಏನಾಗಬಹುದು ಯೋಚಿಸಿ. ಇಂತಹ ಘಟನೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಈಗ ನಾವು ಪರೀಕ್ಷೆ ನಡೆಸದೆ ಪಾಸು ಮಾಡಿದರೆ ಅದು ಮುಂದಿನ ಪೀಳಿಗೆಗೆ ತಪ್ಪು ಸಂದೇಶ ನೀಡುತ್ತದೆ ಎಂದು ಭೂಷಣ್ ಪಟವರ್ಧನ್ ಹೇಳಿದರು.

ಟಾಪ್ ನ್ಯೂಸ್

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.