ಕಲಬುರಗಿಯ ಮತ್ತೊಬ್ಬ ಶಾಸಕರಿಗೆ ಕೋವಿಡ್ ಪತ್ತೆ: ಟ್ವಿಟ್ಟರ್ ನಲ್ಲಿ ಸ್ಪಷ್ಟಪಡಿಸಿದ ಶಾಸಕರು
Team Udayavani, Jul 10, 2020, 5:28 PM IST
ಕಲಬುರಗಿ: ಜಿಲ್ಲೆಯ ಬಿಜೆಪಿ ಶಾಸಕರೊಬ್ಬರಿಗೆ ಗುರುವಾರ ಕೋವಿಡ್ ಸೋಂಕು ದೃಢಪಟ್ಟ ಬೆನ್ನಲ್ಲೇ ಮತ್ತೊಬ್ಬ ಶಾಸಕರಿಗೂ ವೈರಾಣು ತಾಗಿರುವುದು ಪತ್ತೆಯಾಗಿದೆ.
ಜೇವರ್ಗಿ ಶಾಸಕ, ವಿಧಾನಸಭೆಯಲ್ಲಿನ ಕಾಂಗ್ರೆಸ್ ಮುಖ್ಯ ಸಚೇತಕ ಡಾ.ಅಜಯ್ ಸಿಂಗ್ ಅವರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಶಾಸಕರೇ ಟ್ವೀಟ್ ಮಾಡುವ ಮೂಲಕ ಖಚಿತ ಪಡಿಸಿದ್ದಾರೆ.
ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ನನಗೆ ಕೋವಿಡ್ ರೋಗ ಲಕ್ಷಣಗಳು ಇಲ್ಲ. ಎರಡು ವಾರಗಳ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ನನ್ನ ಪ್ರಾಥಮಿಕ ಸಂಕರ್ಪಕ್ಕೆ ಬಂದವರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ವಿನಂತಿಸುತ್ತೇನೆ ಎಂದು ಶಾಸಕ ಡಾ.ಅಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಸದ್ಯ ಶಾಸಕರು ಬೆಂಗಳೂರಿನಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.