ಕೋವಿಡ್-19 ಲಾಕ್ ಡೌನ್ ದಲ್ಲಿ ರಾಜ್ಯ ಸಾರಿಗೆಗೆ 2652 ಕೋಟಿ ರೂ. ನಷ್ಟ: ಡಿಸಿಎಂ ಸವದಿ
Team Udayavani, Jul 11, 2020, 2:36 PM IST
ಚಿಕ್ಕೋಡಿ: ಕೋವಿಡ್-19ರಲ್ಲಿ ಸಾರಿಗೆ ಇಲಾಖೆಗೆ 2652 ಕೋಟಿ ನಷ್ಟವಾಗಿದೆ. ಆದರೂ ಸಹ ಸಾರಿಗೆ ಸಿಬ್ಬಂದಿಗೆ ಪ್ರತಿ ತಿಂಗಳು 320 ಕೋಟಿ ರೂ. ಸಂಬಳ ನೀಡಲು ಸರಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟಪಡಿಸಿದರು.
ನಿಪ್ಪಾಣಿಯಲ್ಲಿ ಮಾತನಾಡಿದ ಅವರು. ರಾಜ್ಯದಲ್ಲಿ ಸಾರಿಗೆ ಇಲಾಖೆಯಲ್ಲಿ1.30 ಲಕ್ಷ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಗೆ ಯಾವುದೇ ಪರಿಸ್ಥಿಯಲ್ಲಿ ಸಂಬಳ ನಿಲ್ಲಿಸುದಿಲ್ಲ. ಸಾರಿಗೆ ಇಲಾಖೆಗೆ ಎಷ್ಟೇ ಆರ್ಥಿಕ ಸಂಕಷ್ಟ ಬಂದರೂ ಸಹ ಸಿಬ್ಬಂದಿಗಳಿಗೆ ಸಮರ್ಪಕ ವೇತನ ನೀಡಲಾಗುತ್ತದೆ ಎಂದರು.
ಕೋವಿಡ್ ದಲ್ಲಿ ಜನ ಬರದೇ ಇರಬಹುದು ಆದರೇ ಗ್ರಾಮೀಣ ಪ್ರದೇಶದ ಜನರಿಗೆ ಸಾರಿಗೆ ಸೇವೆ ನೀಡಲು ಇಲಾಖೆ ಸನ್ನದ್ದಾಗಿದೆ ಎಂದ ಅವರು, ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ಸಿಬ್ಬಂದಿಗೆ ರಜೆ ನೀಡಲಾಗುವ ಪ್ರಸ್ತಾವಣೆ ಸರಕಾರದ ಮುಂದೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.