“ನಿವೃತ್ತ ಕ್ರೀಡಾಪಟುಗಳಿಗೆ ಆರ್ಥಿಕ ನೆರವು’ : ಕಿರಣ್ ರಿಜಿಜು
Team Udayavani, Jul 12, 2020, 1:03 PM IST
ಹೊಸದಿಲ್ಲಿ: ದೇಶದ ಪ್ರತಿಷ್ಠೆಯನ್ನು ಬೆಳಗಿಸಿದ, ಆದರೆ ಆರ್ಥಿಕವಾಗಿ ತೀರಾ ಹಿಂದುಳಿದಿರುವ ಮಾಜಿ ಕ್ರೀಡಾಪಟುಗಳಿಗೆ ನೆರವು ನೀಡುವ ಯೋಜನೆ ಎಂದಿನಂತೆ ಮುಂದುವರಿಯಲಿದೆ ಎಂದು ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
“ದೇಶದ ಮಾಜಿ ಆ್ಯತ್ಲೀಟ್ಗಳು ಆರ್ಥಿಕ ಸಮಸ್ಯೆಗೆ ಸಿಲುಕುವುದು ಬಹಳ ದುಃಖದ ಸಂಗತಿ. ಕೆಲವೊಮ್ಮೆ ಅವರ ವೈದ್ಯಕೀಯ ಚಿಕಿತ್ಸೆಗೂ ಹಣ ಇರುವುದಿಲ್ಲ. ಹೀಗಾಗಿ ಇಂಥ ಕ್ರೀಡಾ ಪಟುಗಳಿಗೆ ಗರಿಷ್ಠ ಆರ್ಥಿಕ ನೆರವು ಒದಗಿಸಲು ಕೇಂದ್ರ ಸಿದ್ಧವಿದೆ’ ಎಂದು ಕಿರಣ್ ರಿಜಿಜು ಹೇಳಿದರು. ಆ್ಯತ್ಲೆಟಿಕ್ಸ್ ಮುಖ್ಯ ಕೋಚ್ ಬಹಾದೂರ್ ಸಿಂಗ್ ಅವರ ವಿದಾಯ ಸಂದರ್ಭದಲ್ಲಿ ಸಚಿವರು ಈ ಭರವಸೆ ನೀಡಿದರು.
ಇತ್ತೀಚೆಗಷ್ಟೇ ಏಶ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಬಾಕ್ಸರ್ ಡಿಂಗೊR ಸಿಂಗ್ ಅವರ ಚಿಕಿತ್ಸೆಗೆ ಕೇಂದ್ರ ಕ್ರೀಡಾ ಸಚಿವಾಲಯ ಆರ್ಥಿಕ ಸಹಾಯ ಮಾಡಿದ್ದನ್ನು ಸಚಿವರು ಈ ಸಂದರ್ಭದಲ್ಲಿ ಉಲ್ಲೇಖೀಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Badminton; ಸಯ್ಯದ್ ಮೋದಿ ಇಂಟರ್ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್ಫೈನಲಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.