ಅಮಿತಾಬ್ ಬಚ್ಚನ್ ನಂತರ ಅನುಪಮ್ ಖೇರ್ ಕುಟುಂಬಕ್ಕೂ ಕಾಡಿದ ಕೋವಿಡ್-19
Team Udayavani, Jul 12, 2020, 12:43 PM IST
ಮುಂಬೈ: ಬಾಲಿವುಡ್ ನಟ ಅನುಪಮ್ ಖೇರ್ ಕುಟುಂಬಕ್ಕೂ ಕೋವಿಡ್ ಬರಸಿಡಿಲು ಬಡಿದಿದೆ. ಅನುಪಮ್ ಖೇರ್ ತಾಯಿ ದುಲ್ಹಾರಿ ಅವರಿಗೆ ಸೊಂಕು ದೃಢಪಟ್ಟಿದ್ದು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನುಪಮ್ ಖೇರ್ ಸ್ವತಃ ಟ್ವೀಟ್ ನಲ್ಲಿ ವಿಷಯ ಖಚಿತಪಡಿಸಿದ್ದು, ತಾಯಿಗೆ ಮಾತ್ರವಲ್ಲದೆ, ಸಹೋದರ ರಾಜು ಖೇರ್, ಅತ್ತಿಗೆ ಮತ್ತು ಸೋದರ ಸೊಸೆಗೆ ಸೋಂಕು ತಗುಲಿದೆ ಎಂದಿದ್ದಾರೆ. ಆದರೇ ತಮಗೆ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ತಮ್ಮ ಕುಟುಂಬ ಇದೀಗ ಮನೆಯಲ್ಲಿ ಕ್ವಾರಂಟೈನ್ ಗೆ ಒಳಪಟ್ಟಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:ಐಶ್ವರ್ಯ ರೈ, ಮಗಳು ಆರಾಧ್ಯಗೂ ಕೋವಿಡ್ ಪಾಸಿಟಿವ್: ಜಯಾ ಬಚ್ಚನ್ ವರದಿ ನೆಗೆಟಿವ್
ಸೋನಮ್ ಕಪೂರ್, ರಣ್ ವೀರ್ ಶೋರೆ, ಅನುಭವ ಸಿನ್ಹಾ ಮೊದಲಾದ ಬಾಲಿವುಡ್ ತಾರೆಯರು, ಅನುಪಮ್ ಖೇರ್ ಕುಟುಂಬ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಇದಕ್ಕೂ ಮೊದಲು ಬಾಲಿವುಡ್ ಖ್ಯಾತ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ ಸೊಂಕು ದೃಢಪಟ್ಟಿತ್ತು. ಇವರು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.