ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿಗೆ ಪಾಸಿಟಿವ್‌


Team Udayavani, Jul 12, 2020, 8:00 AM IST

ಕಾಸರಗೋಡು ಜಿಲ್ಲೆಯಲ್ಲಿ 18 ಮಂದಿಗೆ ಪಾಸಿಟಿವ್‌

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ 18 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. 7 ಮಂದಿ ವಿದೇಶಗಳಿಂದ ಮತ್ತು ನಾಲ್ವರು ಇತರ ರಾಜ್ಯಗಳಿಂದ ಬಂದವರು.

ಮಂಗಲ್ಪಾಡಿಯ ವೃದ್ಧ, ಯುವತಿ, 1 ಮತ್ತು 3 ವರ್ಷದ ಹೆಣ್ಣು ಮಕ್ಕಳು, ಕುಂಬಳೆಯ ಯುವಕ, ಮೀಂಜದ ಮಹಿಳೆ, ವರ್ಕಾಡಿಯ 10 ವರ್ಷದ ಬಾಲಕಿಗೆ ಸಂಪರ್ಕದಿಂದ ಸೋಂಕು ಬಾಧಿಸಿದೆ.

ಬೆಂಗಳೂರಿನಿಂದ ಕಾರಿನಲ್ಲಿ ಬಂದಿದ್ದ ಮೊಗ್ರಾಲ್‌ ಪುತ್ತೂರಿನ ಇಬ್ಬರು, ಮಹಾರಾಷ್ಟ್ರದಿಂದ ರೈಲಿನಲ್ಲಿ ಬಂದಿದ್ದ ಮಂಗಲ್ಪಾಡಿ, ಮೊಗ್ರಾಲ್‌ ಪುತ್ತೂರು ವ್ಯಕ್ತಿಗಳು, ಕತಾರ್‌ನಿಂದ ಬಂದ ಮಂಗಲ್ಪಾಡಿ ನಿವಾಸಿ, ದುಬಾೖ ಯಿಂದ ಬಂದ ಕಾಸರಗೋಡು ನಿವಾಸಿ, ಸೌದಿ ಯಿಂದ ಬಂದ ಪಿಲಿಕೋಡು ನಿವಾಸಿಗಳು ಬಾಧಿತರಲ್ಲಿ ಸೇರಿದ್ದಾರೆ.

ಕೇರಳದಲ್ಲಿ 488 ಮಂದಿಗೆ ಸೋಂಕು
ಕೇರಳದಲ್ಲಿ ಶನಿವಾರ 488 ಮಂದಿಗೆ ಕೋವಿಡ್ ಸೋಂಕು ದೃಢಗೊಂಡಿದೆ. ಇದೇ ವೇಳೆ 143 ಮಂದಿ ಗುಣಮುಖರಾಗಿದ್ದಾರೆ. ತಿರುವನಂತಪುರ ಮತ್ತು ಎರ್ನಾಕುಳಂ ನಿವಾಸಿಗಳಿಬ್ಬರು ಸಾವಿಗೀಡಾಗಿದ್ದಾರೆ. ಬಾಧಿತರಲ್ಲಿ 167 ಮಂದಿ ವಿದೇಶದಿಂದಲೂ 76 ಮಂದಿ ಇತರ ರಾಜ್ಯಗಳಿಂದ ಬಂದವರು. ಸಂಪರ್ಕದ ಮೂಲಕ 234 ಮಂದಿಗೆ ರೋಗ ಬಾಧಿಸಿದೆ.

201 ಮಂದಿಯ ವಿರುದ್ಧ ಕೇಸು
ಮಾಸ್ಕ್ ಧರಿಸದ ಆರೋಪದಲ್ಲಿ ಜಿಲ್ಲೆಯಲ್ಲಿ 212 ಮಂದಿಯ ವಿರುದ್ಧ ಕೇಸು ದಾಖಲಿಸಲಾಗಿದೆ. ಲಾಕ್‌ಡೌನ್‌ ಉಲ್ಲಂಘಿಸಿದ ಆರೋಪದಲ್ಲಿ 11 ಪ್ರಕರಣಗಳನ್ನು ದಾಖಲಿಸಿ 7 ಮಂದಿಯನ್ನು ಬಂಧಿಸಲಾಗಿದೆ. ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹೋಟೆಲ್ ಕೊಠಡಿಯಲ್ಲೇ ಹಿರಿಯ ವೈದ್ಯ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

Untitled-2

Kasaragod: ಸ್ತನ್ಯಪಾನ ಗಂಟಲಲ್ಲಿ ಸಿಲುಕಿ ಮಗುವಿನ ಸಾವು

12

Madikeri: ಅರೆಸುಟ್ಟ ಮೃತದೇಹದ ಪ್ರಕರಣ; ಪೊಲೀಸರಿಂದ ತಪ್ಪಿಸಿಕೊಂಡಿದ್ದ ಅಂಕೂರ್‌ ರಾಣ ಬಂಧನ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್‌ಗೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

Badiyadka: ಎಡನೀರು ಶ್ರೀಗಳ ವಾಹನಕ್ಕೆ ದಾಳಿ ಖಂಡಿಸಿ ಪ್ರತಿಭಟನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ

24-tma-pai

Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ

12(2)

Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ

11

Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.