ಕುಖ್ಯಾತ ಪಾತಕಿ ವಿಕಾಸ್‌ ದುಬೆ ಗ್ರಾಮಕ್ಕೆ ಎಸ್‌ಐಟಿ ತಂಡ ಭೇಟಿ

Team Udayavani, Jul 13, 2020, 9:54 AM IST

ಕುಖ್ಯಾತ ಪಾತಕಿ ವಿಕಾಸ್‌ ದುಬೆ ಗ್ರಾಮಕ್ಕೆ ಎಸ್‌ಐಟಿ ಭೇಟಿ

ಲಕ್ನೋ/ಕಾನ್ಪುರ: ಎನ್‌ಕೌಂಟರ್‌ಗೆ ಬಲಿಯಾದ ಕುಖ್ಯಾತ ಪಾತಕಿ ವಿಕಾಸ್‌ ದುಬೆ ಹುಟ್ಟೂರಾದ ಕಾನ್ಪುರ ಸಮೀಪದ ಬಿಕ್ರು ಹಳ್ಳಿಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜು.2ರಂದು ಮಧ್ಯರಾತ್ರಿ ಡಿವೈಎಸ್ಪಿ ಸೇರಿದಂತೆ 8 ಪೊಲೀಸರನ್ನು ಹತ್ಯೆ ಮಾಡ ಲಾಗಿದ್ದ ಜಾಗವನ್ನು ಎಸ್‌ಐಟಿ ಮುಖ್ಯಸ್ಥರಾಗಿರುವ ಸಂಜಯ್‌ ಭೋಸ್‌ರೆಡ್ಡಿ ಮತ್ತಿತರ ಅಧಿಕಾರಿಗಳು ಪರಿಶೀಲನೆ ನಡೆಸಿದರು.

ದುಬೆ ಹತ್ಯೆ, ಆತನ ಅಪರಾಧ ಕೃತ್ಯಗಳ ಸಂಬಂಧ ತನಿಖೆ ನಡೆಸಲು ಉತ್ತರ ಪ್ರದೇಶ ಸರಕಾರವು ಶನಿವಾರ ವಿಶೇಷ ತನಿಖಾ ದಳವನ್ನು ರಚಿಸಿದ್ದು, ಜುಲೈ 31ರೊಳಗೆ ವರದಿಯನ್ನು ಸಲ್ಲಿಸ ಬೇಕಿದೆ. ದುಬೆ ಅಪರಾಧ ಕೃತ್ಯಗಳ ಸಂಬಂಧ ಎಲ್ಲ ಆಯಾಮಗಳಲ್ಲೂ ಎಸ್‌ಐಟಿ ತನಿಖೆ ನಡೆಸಲಿದೆ. ಇದೇ ವೇಳೆ ರೌಡಿ ವಿಕಾಸ್‌ ದುಬೆ ಜತೆಗಿದ್ದ ಪೊಲೀಸ್‌ ಪೇದೆಗೆ ಕೋವಿಡ್ ಸೋಂಕು ತಗಲಿರು ವುದು ದೃಢಪಟ್ಟಿದೆ. ಇದೇ ವ್ಯಾನ್‌ನಲ್ಲಿದ್ದ ನಾಲ್ವರು ಪೇದೆಗಳಿಗೆ ನೆಗೆಟಿವ್‌ ಇರುವುದು ಕಂಡು ಬಂದಿದೆ.ಉತ್ತರ ಪ್ರದೇಶ ಪೊಲೀಸ್‌ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಕುಖ್ಯಾತ ರೌಡಿ ಶೀಟರ್‌ ವಿಕಾಸ್‌ ದುಬೆ ಜತೆ ಪರಾರಿಯಾಗಿದ್ದ ಸಹಚರ ಸೇರಿದಂತೆ ಇಬ್ಬರು ವ್ಯಕ್ತಿಗಳನ್ನು ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ಶನಿವಾರ ಥಾಣೆಯಲ್ಲಿ ಬಂಧಿಸಿದೆ.

ದಯಾ ನಾಯಕ್‌ ತಂಡದಿಂದ ಬಂಧನ
ದುಬೆಯ ಸಹಚರ ಅರವಿಂದ್‌ ಅಲಿಯಾಸ್‌ ಗುಡ್ಡನ್‌ ರಾಮ್‌ವಿಲಾಸ್‌ ತ್ರಿವೇದಿ (46) ಮತ್ತು ಆತನ ಚಾಲಕ ಸುಶೀಲ್‌ ಕುಮಾರ್‌ ಅಲಿಯಾಸ್‌ ಸೋನು ತಿವಾರಿ (30)ಯನ್ನು ಇನ್‌ಸ್ಪೆಕ್ಟರ್‌ ದಯಾ ನಾಯಕ್‌ ನೇತೃತ್ವದ ಎಟಿಎಸ್‌ ತಂಡವು ಕೋಲ್ಶೆಟ್‌ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಇವರಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಎಸ್‌ಪಿ ದೇಶ್‌ಮಾನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-wqewqe

Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.