ಕೋಲಾರ: ರಜೆ ದಿನ 20 ಮಂದಿಗೆ ಸೋಂಕು

Team Udayavani, Jul 13, 2020, 11:04 AM IST

ಕೋಲಾರ: ರಜೆ ದಿನ 20 ಮಂದಿಗೆ ಸೋಂಕು

ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಆತಂಕ ಮುಂದುವರಿದಿದ್ದು, ಭಾನುವಾರ 20 ಮಂದಿಯಲ್ಲಿ ಪಾಸಿಟೀವ್‌ ಕಂಡು ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 287ಕ್ಕೇರಿದೆ.

ಕೋಲಾರ ತಾಲೂಕಿನಲ್ಲಿ 11, ಮುಳಬಾಗಿಲು ಮತ್ತು ಬಂಗಾರಪೇಟೆಯಲ್ಲಿ ತಲಾ 3, ಕೆಜಿಎಫ್‌ 2, ಶ್ರೀನಿವಾಸಪುರದಲ್ಲಿ ಒಂದು ಪ್ರಕರಣ ವರದಿಯಾಗಿದೆ. ಕೋಲಾರದ ಕಂಟೇನ್‌ಮೆಂಟ್‌ ಝೋನ್‌ನಿಂದ 30 ವರ್ಷದ ಪುರುಷ, 25, 26, 35 ವರ್ಷದ ಮಹಿಳೆ, ಪಿ.6907 ಸಂಪರ್ಕದಿಂದ 33 ವರ್ಷದ ಮಹಿಳೆ, ಪಿ.16761 ಸಂಪರ್ಕದಿಂದ 38 ವರ್ಷದ ಪುರುಷ, ಪಿ.18089 ಸಂಪರ್ಕದಿಂದ 25 ವರ್ಷದ ಮಹಿಳೆ, 48 ವರ್ಷದ ಮಹಿಳೆ, 21 ವರ್ಷದ ಪುರುಷ, ಉಸಿರಾಟದ ತೊಂದರೆಯಿಂದ 29 ವರ್ಷದ ಪುರುಷ, 20 ವರ್ಷದ ಮಹಿಳೆ ಸೋಂಕಿತರಾಗಿದ್ದಾರೆ.

ಬಂಗಾರಪೇಟೆ ತಾಲೂಕಿನಲ್ಲಿ ಪಿ.14433 ಸಂಪರ್ಕದಿಂದ 47 ವರ್ಷದ ಪುರುಷ, ಉಸಿರಾಟದ ತೊಂದರೆಯಿಂದ 11 ವರ್ಷದ ಬಾಲಕ, 47 ವರ್ಷದ ಪುರುಷ ಸೋಂಕಿತರಾಗಿದ್ದಾರೆ. ಮುಳಬಾಗಿಲು ತಾಲೂಕಿನಲ್ಲಿ ಉಸಿರಾಟದ ತೊಂದರೆಯಿಂದ 52 ವರ್ಷದ ಮಹಿಳೆ, ಅಂತರ ಜಿಲ್ಲಾ ಪ್ರಯಾಣದಿಂದ 41 ವರ್ಷದ ಪುರುಷ, 27 ವರ್ಷದ ಆರೋಗ್ಯ ಕಾರ್ಯಕರ್ತೆ ಸೋಂಕಿತರಾಗಿದ್ದಾರೆ. ಕೆಜಿಎಫ್‌ನಲ್ಲಿ ಉಸಿರಾಟದ ತೊಂದರೆಯಿಂದ 22 ವರ್ಷದ ಪುರುಷ, ಪಿ.19796 ಸಂಪರ್ಕದಿಂದ 48 ವರ್ಷದ ಮಹಿಳೆ ಹಾಗೂ ಶ್ರೀನಿವಾಸಪುರದಲ್ಲಿ ಉಸಿರಾಟದ ತೊಂದರೆಯಿಂದ 58 ವರ್ಷದ ಮಹಿಳೆ ಸೋಂಕಿತರಾಗಿದ್ದು, ಜಿಲ್ಲಾಸ್ಪತ್ರೆ ಮತ್ತು ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಎಲ್ಲರ ಆರೋಗ್ಯವೂ ಸ್ಥಿರವಾಗಿದೆ.

ಭಾನುವಾರ 7 ಜನ ಸೇರಿ ಈವರೆಗೂ 124 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 159 ಆಗಿದೆ. ತುರ್ತು ನಿಗಾ ಘಟಕದಲ್ಲಿ 11 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ಮಹಿಳೆ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಸಾವು ಸಂಭವಿಸಿದ ನಂತರ ಎರಡು ಪ್ರಕರಣಗಳಲ್ಲಿ ಪಾಸಿಟೀವ್‌ ಎಂದು ದಾಖಲಾಗಿದೆ.

ಜಿಲ್ಲೆಯಲ್ಲಿ ಈಗ ಪ್ರಸ್ತುತ 3565 ಮಂದಿಯನ್ನು ನಿಗಾವಣೆಯಲ್ಲಿ ಇಡಲಾಗಿದೆ. ಈವರೆಗೂ ಜಿಲ್ಲೆಯಲ್ಲಿ 16836 ಮಾದರಿ ಪರೀಕ್ಷಿಸಲಾಗಿದ್ದು, 14858 ನೆಗಟೀವ್‌ ಬಂದಿದೆ. ಕೋಲಾರದಿಂದ ಪಿ.8060, ಮಾಲೂರಿನಲ್ಲಿ ಪಿ.13262, ಪಿ.27024, ಕೆಜಿಎಫ್‌ನಲ್ಲಿ ಪಿ.19790, ಪಿ.21654, ಮುಳಬಾಗಿಲಿನಲ್ಲಿ ಪಿ.23545, ಶ್ರೀನಿವಾಸಪುರದಲ್ಲಿ ಪಿ.19799 ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಟಾಪ್ ನ್ಯೂಸ್

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

7

Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

6(1

Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್‌ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.