ವಿಜಯಪುರದಲ್ಲಿ ಲಾಕ್ ಡೌನ್ ಮಾಡಲಾಗುವುದಿಲ್ಲ; ಗೋವಿಂದ ಕಾರಜೋಳ

Team Udayavani, Jul 13, 2020, 3:31 PM IST

ವಿಜಯಪುರದಲ್ಲಿ ಲಾಕ್ ಡೌನ್ ಮಾಡಲಾಗುವುದಿಲ್ಲ; ಗೋವಿಂದ ಕಾರಜೋಳ

ವಿಜಯಪುರ: ವಿಜಯಪುರ ಜಿಲ್ಲೆಯು ಕೋವಿಡ್ ರೆಡ್ ಝೋನ್ ನಿಂದ ಹೊರಗೆ ಇರುವ ಕಾರಣ ಲಾಕ್ ಡೌನ್ ಅಗತ್ಯವಿಲ್ಲ ಡಿಸಿಎಂ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.

ಭುರಣಾಪೂರ ಬಳಿ ಉದ್ದೇಶಿತ ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಸ್ಥಳ ಪರಿಶೀಲನೆ ಬಳಿಕ ಪತ್ರಕರ್ತರಿಗೆ ಈ ವಿಷಯ ತಿಳಿಸಿದ ಅವರು,ವಿಜಯಪುರ‌ ರೆಡ್ ಝೋನನಲ್ಲಿ ಇಲ್ಲ. ಹೀಗಾಗಿ ಲಾಕ್ ಡೌನ್ ಮಾಡುವುದಿಲ್ಲ‌ ಎಂದರು.

ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಪ್ರದೇಶ, ವಾರ್ಡ್ ಮಾತ್ರ ಲಾಕ್ ಡೌನ್ ಮಾಡಲಾಗುತ್ತದೆ ಎಂದರು.  ಕೋವಿಡ್ ರೋಗದ ಕುರಿತು ಜನರು ಭಯ ಪಡದೇ, ಕೋವಿಡ್ ರೋಗದೊಂದಿಗೆ ಬದುಕುವುದನ್ನು ರೂಢಿಸಿಕೊಳ್ಳಬೇಕಿದೆ ಎಂದರು.

ಈ ಕುರಿತು ಚರ್ಚಿಸಲು ಇಂದು ಸಂಜೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಸಂವಾದ ಸಭೆ ಕರೆದಿದ್ದು, ನಾವೆಲ್ಲರೂ ನಾನೂ ಅದರಲ್ಲಿ ಪಾಲ್ಗೊಳ್ಳಲಿದ್ದೇನೆ. ಜಿಲ್ಲಾಧಿಕಾರಿ ವರದಿ ಆಧಾರಿಸಿ ಮುಖ್ಯಮಂತ್ರಿ ಲಾಕ್ ಡೌನ್ ಮಾಡುವ ಕುರಿತು ನಿರ್ಧರಿಸಲಿದ್ದಾರೆ.

ಇದರ ಹೊರತಾಗಿಯೂ ಸರ್ಕಾರ‌ ಲಾಕ್ ಡೌನ್ ಮಾಡುವ ಕುರಿತು ಆಯಾ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ ಎಂದೂ ಸಮಜಾಯಿಷಿ ನೀಡಿದರು.

ಟಾಪ್ ನ್ಯೂಸ್

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.