ಚಾಮರಾಜನಗರದಲ್ಲಿ ಇಂದು 14 ಹೊಸ ಕೋವಿಡ್ 19 ಪ್ರಕರಣ
Team Udayavani, Jul 13, 2020, 8:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಾಮರಾಜನಗರ: ಗುಂಡ್ಲುಪೇಟೆಯ ಪುರಸಭೆ ಸದಸ್ಯ, 3 ವರ್ಷದ ಮಗು ಸೇರಿದಂತೆ ಜಿಲ್ಲೆಯಲ್ಲಿ ಸೋಮವಾರ 14 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ.
16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಪ್ರಕರಣಗಳ ಸಂಖ್ಯೆ 187ಕ್ಕೇರಿದ್ದು, ಇವುಗಳಲ್ಲಿ 92 ಸಕ್ರಿಯ ಪ್ರಕರಣಗಳಿವೆ.
ಸೋಮವಾರ ಓರ್ವ ಸೋಂಕಿತ (ರೋಗಿ ಸಂಖ್ಯೆ: ಸಿಎಚ್‌ಎನ್ 188) ಮೃತಪಟ್ಟಿದ್ದು, ಮೂವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1439 ಮಾದರಿಗಳ ಫಲಿತಾಂಶ ಬಾಕಿ ಇದೆ.
ಸೋಮವಾರ ವರದಿಯಾಗಿರುವ 14 ಪ್ರಕರಣಗಳ ಪೈಕಿ ಗುಂಡ್ಲುಪೇಟೆ ತಾಲೂಕಿನ 11 ಪ್ರಕರಣಗಳು, ಕೊಳ್ಳೇಗಾಲ ತಾಲೂಕಿನ 3 ಪ್ರಕರಣಗಳಿವೆ.
ಇದನ್ನೂ ಓದಿ: ಚಾಮರಾಜನಗರ: ಕೋವಿಡ್ 19 ಸೋಂಕಿಗೆ ಎರಡನೇ ಬಲಿ
ಗುಂಡ್ಲುಪೇಟೆ ತಾಲೂಕು: 35 ವರ್ಷದ ಪುರಸಭಾ ಸದಸ್ಯ, ಪಟ್ಟಣ. 27 ವರ್ಷದ ಯುವಕ ಬೊಮ್ಮಲಾಪುರ, 27 ವರ್ಷದ ಯುವಕ, 40 ವರ್ಷದ ವ್ಯಕ್ತಿ, 55 ವರ್ಷದ ಮಹಿಳೆ, 38 ವರ್ಷದ ಮಹಿಳೆ, ಅಮೀರ್‌ಜಾನ್ ರಸ್ತೆ ಗುಂಡ್ಲುಪೇಟೆ, 53 ವರ್ಷದ ವ್ಯಕ್ತಿ ಅಶ್ವಿನಿ ಬಡಾವಣೆ, 3 ವರ್ಷದ ಹೆಣ್ಣು ಮಗು, 26 ವರ್ಷದ ಯುವತಿ, 25 ವರ್ಷದ ಯುವತಿ, ದೊಡ್ಡತುಪ್ಪೂರು. 18 ವರ್ಷದ ಯುವಕ ಬೆಳವಾಡಿ.
ಕೊಳ್ಳೇಗಾಲ ತಾಲೂಕು: 61 ವರ್ಷದ ಮಹಿಳೆ, ಪಟ್ಟಣ. 43 ವರ್ಷದ ವ್ಯಕ್ತಿ ಕೊಳ್ಳೇಗಾಲ ಮೋಳೆ. 65 ವರ್ಷದ ವೃದ್ಧ, ಪಾಳ್ಯ (ಮೃತವ್ಯಕ್ತಿ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Road Mishap: ಬೈಕ್ – ಆಂಬ್ಯುಲೆನ್ಸ್ ನಡುವೆ ಅಪಘಾತ: ಸವಾರ ಸಾವು
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.