![1-dee](https://www.udayavani.com/wp-content/uploads/2025/02/1-dee-1-415x221.jpg)
![1-dee](https://www.udayavani.com/wp-content/uploads/2025/02/1-dee-1-415x221.jpg)
Team Udayavani, Jul 13, 2020, 10:50 PM IST
ಮೈಸೂರು: ಆಟವಾಡುತ್ತಿದ್ದ ಮಗು ಒಂದು ತೆರೆದ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆಯೊಂದು ವರದಿಯಾಗಿದೆ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಮೊತ್ತ ಗ್ರಾಮದ ಮಹೇಶ್ ಕುಮಾರ್ ಅವರ ಮೂರು ವರ್ಷದ ಪುತ್ರಿ ಛಾಯ ಮಗುವೇ ಈ ರೀತಿ ದುರ್ಮಣಕ್ಕೀಡಾಗಿರುವವಳಾಗಿದ್ದಾಳೆ.
ಆ ಮನೆಯ ಮಾಲಿಕರ ಬೇಜವಬ್ದಾರಿತನವೇ ಈ ಘಟನೆಗೆ ಕಾರಣ ಎಂದು ಮೃತ ಬಾಲಕಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.