ಒಲ್ಲದ ಮನಸ್ಸಿನಿಂದ ತಯಾರಿ


Team Udayavani, Jul 14, 2020, 10:29 AM IST

br-tdy-1

ದೊಡ್ಡಬಳ್ಳಾಪುರ: ಕೋವಿಡ್‌-19 ತಡೆಗಟ್ಟುವ ಹಿನ್ನೆಲೆಯಲ್ಲಿ ಜು.14ರ ರಾತ್ರಿ 8 ಗಂಟೆಯಿಂದ ಜು.22ರ ಬೆಳಗ್ಗೆ 5ರವರೆಗೆ ಬೆಂ.ನಗರ ಸೇರಿದಂತೆ ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ಡೌನ್‌ ಮಾಡಲು ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಜನತೆ ಒಲ್ಲದ ಮನಸ್ಸಿನಿಂದ ಸಿದ್ಧರಾಗುತ್ತಿರುವಂತೆ ಕಂಡು ಬಂದಿದೆ.

ಬುಧವಾರದಿಂದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ನಗರದಲ್ಲಿ ನಿತ್ಯ 2 ಗಂಟೆ ನಂತರ ಮಾಡಲಾಗುತ್ತಿದ್ದ ಲಾಕ್‌ಡೌನ್‌ಗೆ ವಿನಾಯ್ತಿ ನೀಡಿ ಸೋಮವಾರ ಬಹಳಷ್ಟು ವಾಣಿಜ್ಯ ಮಳಿಗೆಗಳು ತೆರೆದಿದ್ದವು. ನಗರದ ವಿವಿಧ ಬ್ಯಾಂಕ್‌, ಸರ್ಕಾರಿ ಕಚೇರಿಗಳಲ್ಲಿ ತಮ್ಮ ಬಾಕಿ ಇರುವ ಕೆಲಸ ಮಾಡಿಕೊಳ್ಳಲು ಜನ ಸಾಲುಗಟ್ಟಿ ನಿಂತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಕಚೇರಿಗಳ ಸಿಬ್ಬಂದಿ ಸಾರ್ವಜನಿ ಕರಿಗೆ ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡುತ್ತಿದ್ದರು.

ಕೋವಿಡ್ ತಂದ ಸಂಕಷ್ಟ: ಮೇ ನಲ್ಲಿ ಮಾಡಿದ್ದ ಲಾಕ್‌ಡೌನ್‌ನಿಂದಾಗಿ ಇನ್ನೂ ಬಹಳಷ್ಟು ವಾಣಿಜ್ಯ ವಹಿವಾಟು, ಕೈಗಾರಿಕೆಗಳು ಸಹಜ ಸ್ಥಿತಿಗೆ ಬಂದಿಲ್ಲ. ನಗರದ ಜೀವನಾಡಿಯಾದ ನೇಕಾರಿಕೆಯೂ ತೀವ್ರ ಕುಸಿತ ಕಂಡಿದ್ದು, ನೇಕಾರರಿಗಂತೂ ತೀವ್ರ ಆರ್ಥಿಕ ಹೊಡೆತ ನೀಡಿದೆ. ಇನ್ನು ಬಹಳಷ್ಟು ಕಾರ್ಮಿಕರು ಕೆಲಸ ಕಳೆದುಕೊಂಡು ಮನೆಯಲ್ಲಿಯೇ ಕೂರುವ ಸ್ಥಿತಿ ನಿರ್ಮಾಣವಾಗಿತ್ತು. ಕೈಗಾರಿಕಾ ಪ್ರದೇಶದ ಬಹಳಷ್ಟು ಕಾರ್ಖಾನೆಗಳಲ್ಲಿ ಕೆಲಸ ಹೆಚ್ಚು ಸಂಬಳ ಕಡಿಮೆ ಎನ್ನುವ ವಾತಾವರಣ ನಿರ್ಮಾಣವಾಗಿದೆ. ಕೆಲವು ಕಾರ್ಖಾನೆಗಳಲ್ಲಿ ಕೆಲಸಕ್ಕಾಗಿ ಜನ ಗೋಗರೆಯುತ್ತಿದ್ದಾರೆ. ಅಂಗಡಿ ಮುಂಗ್ಗಟ್ಟುಗಳಲ್ಲಿ, ಹೋಟೆಲ್‌ಗ‌ಳಲ್ಲಿಯೂ ಈ ಮುಂಚೆ ಇದ್ದ ವ್ಯಾಪಾರ ಇಲ್ಲವಾಗಿವೆ.

ಈ ಹಿಂದೆ ಹಲವಾರು ದಾನಿಗಳು ಹಾಗೂ ಸಂಘ ಸಂಸ್ಥೆಗಳು ದಿನಸಿ ಕಿಟ್‌ ನೀಡಿ ನೆರವಾಗಿದ್ದವು. ಆದರೆ ಈಗಿಲ್ಲ.ಈಗ ಅದೇ ರೀತಿ ಯಾರು ನೀಡುತ್ತಾರೆ ಎನ್ನುವುದು ಅನುಮಾನವಾಗಿದೆ. ಕೆಲಸವಿಲ್ಲದೇ ಖರ್ಚು ನಿಭಾಯಿಸುವುದಾದರೂ ಹೇಗೆ ಎನ್ನುವುದು ಬಡ ಹಾಗೂ ಮಧ್ಯಮ ವರ್ಗದವರ ಚಿಂತೆಯಾಗಿದೆ.

ಟಾಪ್ ನ್ಯೂಸ್

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Anekal: ರೌಡಿಶೀಟರ್‌ ಮೇಲೆ ಮಾರಕಾಸ್ತ್ರಗಳಿಂದ ದಾಳಿ

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

UTK

Speaker ಯು.ಟಿ.ಖಾದರ್‌ ವ್ಯಾಟಿಕನ್‌ ಸಿಟಿಗೆ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Shikaripur: ಊಟ ಮಾಡುತ್ತಿದ್ದ ತಂದೆಯ ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.