ಜಿಲ್ಲೆಯಲ್ಲಿ ಲಾಕ್‌ಡೌನ್ ಇಲ್ಲ: ಜಿಪಂ ಸಿಇಒ
Team Udayavani, Jul 14, 2020, 10:47 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಲೇ ಇದ್ದರೂ ಗುಣಮುಖರ ಪ್ರಮಾಣ ಸಮಾಧಾನಕರಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಜಿಲ್ಲಾಡಳಿತ ಯಾವುದೇ ಚಿಂತನೆ ನಡೆಸಿಲ್ಲ.
ಸೋಮವಾರದವರೆಗೂ ಜಿಲ್ಲಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 455ಕ್ಕೆ ತಲುಪಿದೆ. ಆ ಪೈಕಿ ಇದುವರೆಗೂ 235 ಮಂದಿ ಕೋವಿಡ್-19ನಿಂದ ಗುಣಮು ಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಜಿಲ್ಲೆಯಲ್ಲಿ 205 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ. ಬೆಂಗಳೂರು ಒಳಗೊಂಡಂತೆ ಸೋಂಕಿತರ ಪ್ರಮಾಣ ಹೆಚ್ಚಾಗಿರುವ ಮೈಸೂರು, ದಕ್ಷಣ ಕನ್ನಡ, ಯಾದಗಿರಿ, ಬೀದರ್ ಸೇರಿ 19 ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ಜಿಲ್ಲೆ ಕೋವಿಡ್-19 ಸೋಂಕು ಹರಡುವ ಪ್ರಮಾಣ ಕಡಿಮೆ ಇದೆ. ಹೀಗಾಗಿ ಸೋಮವಾರ ಸಿಎಂ ಜೊತೆಗೆ ಹಮ್ಮಿಕೊಂಡಿದ್ದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಹ ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿ ಬಗ್ಗೆ ಯಾವುದೇ ಚರ್ಚೆ ಆಗಲಿಲ್ಲ ಎಂದುಸಭೆಯಲ್ಲಿ ಭಾಗವಹಿಸಿದ್ದ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಉದಯವಾಣಿಗೆ ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.