ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಆಗ್ರಹ


Team Udayavani, Jul 14, 2020, 10:52 AM IST

ಬೇಡಿಕೆ ಈಡೇರಿಕೆಗೆ ಅಂಗನವಾಡಿ ನೌಕರರ ಆಗ್ರಹ

ಹಾಸನ: ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುರಕ್ಷತೆ ಒದಗಿಸಬೇಕು ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಹೆಚ್ಚವರಿ ವೇತನ ಹಾಗೂ 50 ಲಕ್ಷ ರೂ.ವಿಮೆ ಕಲ್ಪಿಸಬೇಕು ಎಂದು ರ್ನಾಟಕ ರಾಜ್ಯ ಅಂಗನವಾಡಿ ನೌಕರರು ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ಕೋವಿಡ್ ನಿಯಂತ್ರಣಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರು ಅಪಾರವಾಗಿ ಶ್ರಮಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗುಣಮಟ್ಟದ ಸ್ಯಾನಿಟೈಸರ್‌, ಮಾಸ್ಕ್, ಪಿಪಿಇ ಕಿಟ್‌ಗಳನ್ನು, ಗ್ಲೌಸ್‌ಗಳನ್ನು ಕೊಡದ ಕಾರಣ ಬೆಳಗಾವಿಯಲ್ಲಿ ಇಬ್ಬರು ಮತ್ತು ಕುಣಿಗಲ್‌ ನಲ್ಲಿ ಒಬ್ಬರು ಮತ್ತು ನರಗುಂದ ತಾಲೂಕಿನ ಕಾರ್ಯಕರ್ತೆ ಮತ್ತು ಅವರ ಮಗುವಿಗೆ ಸೋಂಕು ತಗುಲಿದೆ. ಮಕ್ಕಳು ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ರೀತಿಯ ಸಂರಕ್ಷಣೆಯಿಲ್ಲದೇ ಆತಂಕದಲ್ಲಿಯೇ ಕೆಲಸ ಮಾಡುವಂತಾಗಿದೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿದರು.

ನಿವೃತ್ತಿಯಾಗಿರುವ ಅಂಗನವಾಡಿ ನೌಕರರಿಗೆ ನಿವೃತ್ತಿ ವೇತನ ಕೊಡಬೇಕು. ಮತ್ತು ಈಗಿರುವ ನಿವೃತ್ತಿ ವೇತನದ ಪದ್ಧತಿಯನ್ನು ಬದಲಾಯಿಸಬೇಕು. ಮೇಲ್ವಿಚಾರಕಿಯರ ಹುದ್ದೆಗೆ ಶೇ.75ರ ಮಿತಿಯನ್ನು ಶೇ.100ಕ್ಕೆ ವಿಸ್ತರಿಸಬೇಕು ಎಂದೂ ಮನವಿ ಮಾಡಿದರು. ಸಿಐಟಿಯು ಮುಖಂಡ ಧರ್ಮೇಶ್‌, ಅಂಗನವಾಡಿ ನೌಕರರ ಸಂಘದ ಎಂ.ಬಿ. ಪುಷ್ಪ, ಅರವಿಂದ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajawal-Revanna-Case

Enquiry: ತನ್ನದೇ ವೀಡಿಯೋ ಕೋರ್ಟ್‌ನಲ್ಲಿ ವೀಕ್ಷಿಸಲು ಮಾಜಿ ಸಂಸದ ಪ್ರಜ್ವಲ್‌ಗೆ ಅನುಮತಿ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್‌ ರೇವಣ್ಣ

9-

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್‌ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.