ಚಾಮರಾಜನಗರ: ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಾರಕವಾದ ಲಾಕ್‌ ಡೌನ್

ಇಂಗ್ಲಿಷ್‌ನಲ್ಲಿ ಹೆಚ್ಚು ಫೇಲ್

Team Udayavani, Jul 14, 2020, 5:31 PM IST

ಚಾಮರಾಜನಗರ: ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಮಾರಕವಾದ ಲಾಕ್‌ ಡೌನ್

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಚಾಮರಾಜನಗರ: ಮಾರ್ಚ್ ತಿಂಗಳಲ್ಲಿ ಬಂದ ಲಾಕ್‌ ಡೌನ್ ಕಲಾ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶಕ್ಕೆ ತೊಡಕಾಯಿತೇ? ಜಿಲ್ಲೆಯಲ್ಲಿ ಕಲಾ ವಿಭಾಗದಲ್ಲಿ ಅನುತ್ತೀಣರಾಗಿರುವ ವಿದ್ಯಾರ್ಥಿಗಳ ಶೇಕಡಾವಾರು ನೋಡಿದರೆ ಹೀಗನಿಸದೇ ಇರದು.

ಜಿಲ್ಲೆಯಲ್ಲಿ ಕಳೆದ ವರ್ಷ ಜಿಲ್ಲೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ. 83.18ರಷ್ಟು, ಕಲಾ ವಿಭಾಗದಲ್ಲಿ ಶೇ. 69.18 ಹಾಗೂ ವಿಜ್ಞಾನ ವಿಭಾಗದಲ್ಲಿ 59.50 ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ವಿಜ್ಞಾನ ವಿಭಾಗ ನಿರೀಕ್ಷೆಗೂ ಮೀರಿ ಉತ್ತಮ ಫಲಿತಾಂಶ ದಾಖಲಿಸಿದೆ. ಕಲಾ ವಿಭಾಗ ತೀವ್ರ ಕುಸಿತ ಕಂಡಿದ್ದು, ಕಳೆದ ವರ್ಷ ಶೇ.  69.18 ರಿಂದ 53.71ಕ್ಕೆ ಕುಸಿದಿದೆ. ಇದಕ್ಕೆ ಇಂಗ್ಲಿಷ್ ವಿಷಯದಲ್ಲಿ ಅನುತ್ತೀರ್ಣರಾಗಿರುವವರ ಸಂಖ್ಯೆ ಹೆಚ್ಚಿರುವುದು ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ಲಾಕ್‌ ಡೌನ್ ಸಂದರ್ಭದಲ್ಲಿ ಮುಂದೂಡಲಾದ ಇಂಗ್ಲಿಷ್ ಪರೀಕ್ಷೆಯನ್ನು ಮೂರು ತಿಂಗಳ ನಂತರ ನಡೆಸಲಾಗಿತ್ತು. ಕಲಾ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮೊದಲೇ ಕಬ್ಬಿಣದ ಕಡಲೆಯಾಗಿದ್ದು, ಲಾಕ್‌ ಡೌನ್ ಸಂದರ್ಭದಲ್ಲಿ ಸರಿಯಾಗಿ ಓದಿಕೊಳ್ಳಲಾಗದೇ, ಅನುತ್ತೀರ್ಣರಾಗಿರಬಹುಂಬ ವಾದವೊಂದು ಇದೀಗ ಕೇಳಿಬರಲಾರಂಭಿಸಿದೆ.

ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಮಾಧ್ಯಮ ಇಂಗ್ಲಿಷ್ ಆಗಿರುವುದರಿಂದ ಅವರು ಇಂಗ್ಲಿಷ್ ಭಾಷಾ ವಿಷಯದಲ್ಲಿ ಉತ್ತೀರ್ಣರಾಗುತ್ತಾರೆ. ಕನ್ನಡ ಮಾಧ್ಯಮದ ಕಲಾ ವಿಭಾಗದಲ್ಲಿನ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ವಿಷಯ ಕಠಿಣ. ಲಾಕ್‌ ಡೌನ್, ಮೂರು ತಿಂಗಳ ಅಂತರ ಎಲ್ಲ ಸೇರಿ ಸೇರಿ ಇಂಗ್ಲಿಷ್ ಅನ್ನು ಸರಿಯಾಗಿ ಬರೆಯಲಾಗದೇ ಅಂಕ ಗಳಿಕೆಯಲ್ಲಿ ಹಿಂದುಳಿದಿದ್ದಾರೆ.

ತಾಲೂಕಿನ ಗ್ರಾಮೀಣ ಪ್ರದೇಶದ ಕಾಲೇಜೊಂದರಲ್ಲಿ 15 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇವರಲ್ಲಿ 13 ವಿದ್ಯಾರ್ಥಿಗಳು ಇಂಗ್ಲಿಷ್ ಒಂದರಲ್ಲಿ ಫೇಲಾಗಿ, ಇನ್ನೆಲ್ಲ ವಿಷಯಗಳಲ್ಲಿ ತೇರ್ಗಡೆ ಹೊಂದಿದ್ದಾರೆ. ಇಂಥ ಹಲವು ನಿದರ್ಶನಗಳಿವೆ.

ಟಾಪ್ ನ್ಯೂಸ್

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Debt

Finance Debt: ಫೈನಾನ್ಸ್‌ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.