ಕಾರಟಗಿ ಸುತ್ತ ಮುತ್ತ ಕೋವಿಡ್ ಆತಂಕ
Team Udayavani, Jul 15, 2020, 10:21 AM IST
ಕಾರಟಗಿ: ಪಟ್ಟಣ ಸೇರಿದಂತೆ ತಾಲೂಕು ವ್ಯಾಪ್ತಿಯ ಸುತ್ತಲಿನ ಗ್ರಾಮಗಳಲ್ಲಿ ಕಳೆದ ಹದಿನೈದು ದಿನಗಳಿಂದ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನುಂಟು ಮಾಡಿದೆ.
ಪಟ್ಟಣದ ನವಲಿ ರಸ್ತೆಯ ಕೆರೆಬಸವೇಶ್ವರ ದೇವಸ್ಥಾನ ಮುಂಭಾಗದ 13ನೇ ವಾರ್ಡಿನ ಮನೆಯಲ್ಲಿ 27 ವರ್ಷದ ವ್ಯಕ್ತಿ, 17ನೇ ವಾರ್ಡಿನ ಜೆಪಿ ನಗರದ 55 ವರ್ಷದ ವ್ಯಕ್ತಿ ಹಾಗೂ ದೇವಿಕ್ಯಾಂಪ್‌ನಲ್ಲಿ ಓರ್ವ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದ್ದು ಸೋಂಕಿತರನ್ನು ಕೊಪ್ಪಳದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಸೋಂಕಿತರು ವಾಸಿಸುವ ಮನೆ ಸುತ್ತಮುತ್ತಲಿನ 50 ಮೀ. ಪ್ರದೇಶ ಸೀಲ್‌ಡೌನ್ ಮಾಡಲಾಗಿದ್ದು, ಪುರಸಭೆ ಸಿಬ್ಬಂದಿ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಕೋವಿಡ್ ಪತ್ತೆಯಾದ ವಾರ್ಡ್‌ಗಳಲ್ಲಿ ಪುರಸಭೆ ಅಧಿಕಾರಿಗಳು ಸೋಂಕಿತರು ವಾಸಿಸುವ ಪ್ರದೇಶಗಳಲ್ಲಿನ ಜನರಿಗೆ ಕೋವಿಡ್ ಮುಂಜಾಗ್ರತೆ ಬಗ್ಗೆ ತಿಳಿ ಹೇಳಿ ಜಾಗೃತಿ ಮೂಡಿಸಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಸುರೇಶ. ಎಚ್, ಎಎಸ್‌ಐ ಗಂಗಪ್ಪ, ಸರ್ವೇಯರ್ ಹಸೇನ್ ಸಾಬ್, ಪುರಸಭೆ ಅಧಿಕಾರಿ ರಾಜು, ರಾಘವೇಂದ್ರ, ಅನಂತ, ಚನ್ನಬಸವ ಸ್ವಾಮಿ, ಸುಮಾ ಕಂಚಿ, ಪವನ ಕುಮಾರ, ನಾಗರಾಜ ಇಚನಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.