ಯಾದಗಿರಿ ಒಂದು ವಾರ ಲಾಕ್‌ಡೌನ್‌ ಘೋಷಣೆ


Team Udayavani, Jul 15, 2020, 11:39 AM IST

ಯಾದಗಿರಿ ಒಂದು ವಾರ ಲಾಕ್‌ಡೌನ್‌ ಘೋಷಣೆ

ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಮಹಾಮಾರಿ ಕೋವಿಡ್ ಆತಂಕ ಹೆಚ್ಚಾಗುತ್ತಿರುವುದರಿಂದ ಜಿಲ್ಲಾಡಳಿತ ಕೊನೆಗೂ ಜು.15ರ ರಾತ್ರಿ 8ರಿಂದ 22ರ ರಾತ್ರಿ 8 ಗಂಟೆಯ ವರೆಗೆ ಲಾಕ್‌ಡೌನ್‌ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌ ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಅವ ಧಿಯಲ್ಲಿ ಜಿಲ್ಲಾದ್ಯಂತ ಮಧ್ಯಾಹ್ನ 1 ಗಂಟೆಯವರೆಗೆ ಮಾತ್ರ ದಿನಬಳಕೆ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಪೆಟ್ರೋಲ್‌ ಪಂಪ್‌ ಹಾಗೂ ಇನ್ನಿತರ ಅವಶ್ಯಕ ಅಂಗಡಿಗಳು ಅಲ್ಲದೇ ಕೃಷಿ ಹಾಗೂ ತೋಟಗಾರಿಕೆಗೆ ಸಂಬಂಧಿಸಿದ ರಸಗೊಬ್ಬರ, ಯಂತ್ರೋಪಕರಣ, ಬಿಡಿಭಾಗದ ಅಂಗಡಿಗಳು ತೆರೆದಿರುತ್ತವೆ. ಬ್ಯಾಂಕ್‌, ಅಂಚೆ ಕಚೇರಿ, ಬಿಎಸ್‌ಎನ್‌ಎಲ್‌ ಕಚೇರಿ ಕಾರ್ಯನಿರ್ವಹಣೆ, ಆಸ್ಪತ್ರೆ, ಔಷ ಧಿ, ಪಶು ಆಸ್ಪತ್ರೆ, ಇತ್ಯಾದಿ ತುರ್ತು ಸೇವೆಗಳಿಗೆ ಆದೇಶ ಅನ್ವಯವಾಗಲ್ಲ. ಯಾವುದೇ ಸಭೆ, ಸಮಾರಂಭ, ಜಾತ್ರೆ, ಸಂತೆಗೆ ನಿರ್ಬಂಧಿ ಸಲಾಗಿದೆ. ಎಲ್ಲ ತರಹದ ಆಹಾರ ಧಾನ್ಯಗಳ ಸಂಸ್ಕರಣ ಘಟಕ, ಕಾರ್ಖಾನೆಗಳಿಗೆ ಆದೇಶ ಅನ್ವಯವಾಗುವುದಿಲ್ಲ.ಬಾರ್‌, ರೆಸ್ಟೋರೆಂಟ್‌, ಲಿಕ್ಕರ್‌ ಔಟ್‌ ಲೆಟ್‌, ಹೋಟೆಲ್‌, ಬಟ್ಟೆ ಅಂಗಡಿ, ಬಂಗಾರದ ಅಂಗಡಿ ಹಾಗೂ ಖಾನಾವಾಳಿ, ಪಾನ್‌ ಶಾಪ್‌, ಟೀ ಸ್ಟಾಲ್‌ಗ‌ಳನ್ನು ತೆರೆಯುವುದನ್ನು ನಿಷೇಧಿಸಲಾಗಿದ್ದು ಕೇವಲ (ಪಾರ್ಸಲ್‌ ಮತ್ತು ಹೋಂ ಡೆಲಿವರಿಗೆ ಅವಕಾಶವಿದೆ). ಆಟೋ, ಟ್ಯಾಕ್ಸಿ, ಖಾಸಗಿ ವಾಹನ ಸಂಚಾರಕ್ಕೆ ಅಗತ್ಯ ಮತ್ತು ತುರ್ತು ಪರಿಸ್ಥಿತಿ ಹೊರತುಪಡಿಸಿ ಉಳಿದ ವೇಳೆ ನಿರ್ಬಂಧಿಸಲಾಗಿದೆ.

ಇನ್ನು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದು ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಬಂದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದುಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.