ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೋವಿಡ್ ಪಾಸಿಟಿವ್
Team Udayavani, Jul 15, 2020, 3:12 PM IST
ಬೆಂಗಳೂರು: ಕೋವಿಡ್ ವೈರಸ್ ತನ್ನ ಕಬಂಧಬಾಹುವವನ್ನು ಚಾಚುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಅವರಿಗೂ ಪಾಸಿಟಿವ್ ವರದಿ ಬಂದಿದೆ. ಈ ಕುರಿತು ಖುದ್ದು ಧ್ರುವ ಸರ್ಜಾ ಅವರೇ ಟ್ವಿಟ್ ಮಾಡಿ ಖಚಿತಪಡಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇವೆ ಎಂದಿದ್ದಾರೆ.
ನಾನು ಮತ್ತು ಪತ್ನಿ ಕೋವಿಡ್ ಪರೀಕ್ಷೆ ಮಾಡಿಕೊಂಡಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ದಾಖಲಾಗಿದ್ದು ಶೀಘ್ರವೇ ಗುಣಮುಖರಾಗುವ ವಿಶ್ವಾಸವಿದೆ. ಇದೀಗ ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಲಕ್ಷಣಗಳು ಕಂಡುಬಂದಿದೆ.
ನಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
My wife and I have both been tested positive for COVID-19 with mild symptoms and hence chosen to get ourselves hospitalised. I’m sure we’ll be back all fine! All those who were in close proximity with us please get yourselves tested and remain safe.
ಜೈ ಆಂಜನೇಯ ??
— Dhruva Sarja (@DhruvaSarja) July 15, 2020
ಧ್ರುವ ಸರ್ಜಾ ಅವರ ಅಣ್ಣ ಇತ್ತೀಚಿಗಷ್ಟೆ ವಿಧಿವಶರಾಗಿದ್ದರು. ಚಿರಂಜೀವಿ ಅಂತ್ಯ ಕ್ರೀಯೆಯ ವೇಳೆ ನೂರಾರು ಜನರು ಸೇರಿದ್ದರು. ಅದೇ ವೇಳೆಯಲ್ಲಿ ಧ್ರುವ ಸರ್ಜಾ ಅವರ ಆರೋಗ್ಯದಲ್ಲಿ ಕೂಡ ವ್ಯತ್ಯಯ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಅವಧಿಯಲ್ಲಿ ಸೊಂಕು ತಗುಲಿದೆ ಎಂದೇ ಹೆಳಲಾಗುತ್ತಿದ್ದು ಧ್ರುವ ಸರ್ಜಾ ಕುಟುಂಬದ ಪ್ರತಿಯೊಬ್ಬರೂ ಕೋವಿಡ್ ಪರೀಕ್ಷೆಗೆ ಒಳಪಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.