ರೌಡಿ ನಿಗ್ರಹದಳ, ಪಣಂಬೂರು ಪೊಲೀಸರಿಗೆ ಸೆರೆಸಿಕ್ಕ ಕುಖ್ಯಾತ ದರೋಡೆಕೋರ
Team Udayavani, Jul 16, 2020, 11:02 AM IST
ಸುರತ್ಕಲ್: ದರೋಡೆ, ಹಲ್ಲೆ, ಅಪಘಾತ ಸಹಿತ ಹತ್ತಕ್ಕೂ ಅಧಿಕ ಅಪರಾಧ ಪ್ರಕರಣದಲ್ಲಿದ್ದು ತಲೆ ತಪ್ಪಿಸಿಕೊಂಡು ತಿರುಗುತ್ತಿದ್ದ ದರೋಡೆಕೋರ ಶಮ್ಮಿ ಯಾನೇ ಶಮೀರ್ ಕಾಟಿಪಳ್ಳ (30)ನನ್ನು ಬೆಳ್ಳಿಯಪ್ಪ ನೇತೃತ್ವದ ಪಣಂಬೂರು ರೌಡಿ ನಿಗ್ರಹದಳ ಹಾಗೂ ಪಣಂಬೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಈತ ಪಣಂಬೂರು ಬಂದರು ವ್ಯಾಪ್ತಿಯಲ್ಲಿ ಬರುವ ಲಾರಿ ಚಾಲಕರಿಗೆ ಹಲ್ಲೆಗೈದು ದರೋಡೆ ಮಾಡಿ ಪರಾರಿಯಾಗುತ್ತಿದ್ದ. ಈ ಹಿಂದೆ ಎಎಸ್ಐ ಒಬ್ಬರಿಗೆ ರಾಡ್ ನಿಂದ ಮಾರಣಾಂತಿಕ ಹಲ್ಲೆಗೈದಿದ್ದ. ಬೆಂಜನ ಪದವಿನಲ್ಲಿ ದ್ವಿಚಕ್ರ ವಾಹನಕ್ಕೆ ತನ್ನ ವಾಹನ ಢಿಕ್ಕಿ ಹೊಡೆಸಿ ಪರಾರಿಯಾಗಿದ್ದ. ಈತನ ವಿರುದ್ದ ಹಲವಾರು ವಾರೆಂಟ್ ಜಾರಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಂಡು ತಿರುಗಾಡುತ್ತಿದ್ದ.
ಬುಧವಾರ ಈತನ ಅಡಗುತಾಣದ ಬಗ್ಗೆ ಸುಳಿವು ಪಡೆದು ದಾಳಿ ನಡೆಸಿ ಬಂಧಿಸಲಾಯಿತು. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಈ ಕಾರ್ಯಾಚರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.