ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಮನವಿ
Team Udayavani, Jul 16, 2020, 3:09 PM IST
ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪತ್ರ ಚಳುವಳಿ ನಡೆಸಿದರು.
ಕಲಘಟಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶಿಶು ಅಭಿವೃದ್ಧಿ ಯೋಜನಾ ಧಿಕಾರಿಗಳ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕಾರ್ಯಕರ್ತೆಯರು ಕೊರೊನಾ ವಾರಿಯರ್ಸ್‌ಗಳಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರಿಗೆ ಯಾವುದೇ ರಕ್ಷಣೆ ಇಲ್ಲ. ಪಿಪಿಇ ಕಿಟ್, ಮಾಸ್ಕ್, ಕೈಗವಸು ಸೇರಿದಂತೆ ಇನ್ನಿತರೆ ಸುರಕ್ಷತಾ ಪರಿಕರ ಸಮರ್ಪಕವಾಗಿ ನೀಡುತ್ತಿಲ್ಲ. ಕಾರಣ 50 ಲಕ್ಷ ರೂ. ಜೀವವಿಮೆ ಅನ್ವಯಿಸಿ ಕೋವಿಡ್-19 ರ ಕರ್ತವ್ಯದಲ್ಲಿರುವ ಕಾರ್ಯಕರ್ತೆಯರಿಗೆ 25 ಸಾವಿರ ರೂ. ಪ್ರೊತ್ಸಾಹಧನ ನೀಡುವಂತೆ ಒತ್ತಾಯಿಸಿದರು. ಇನ್ನಿತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಶಂಕ್ರಮ್ಮ ಭೋವಿ, ಶೋಭಾ ಗೌರಿ, ರೇಣುಕಾ ಕಂಪ್ಲಿ ಈ ಸಂದರ್ಭದಲ್ಲಿದ್ದರು. ಸಿಐಟಿಯು ಸಂಘಟನೆಯ ಗೀತಾ ಪಾಟೀಲ, ಕಲ್ಲವ್ವ ಹೂಲಿ, ವಿಜಯಲಕ್ಷ್ಮಿ
ಗಾಣಿಗೇರ, ಕುಸುಮಾ ಛಲವಾದಿ, ಪುಷ್ಪಾ ಯಾದವ, ರಾಜೇಶ್ವರಿ ಗೋನಾಳ, ದ್ರಾಕ್ಷಾಯಿಣಿ ಭಜಂತ್ರಿ, ಶ್ಯಾಮಲಾ ಶಿವಸಿಂಪಗೇರ ಮುಂತಾದವರು
ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.