ಮುಂದಿನ ಮೂರೂವರೆ ವರ್ಷಗಳಲ್ಲಿ ರೈಲ್ವೇಯಲ್ಲಿ ಶೇ.100 ವಿದ್ಯುದೀಕರಣ

Team Udayavani, Jul 17, 2020, 6:30 AM IST

ಮುಂದಿನ ಮೂರೂವರೆ ವರ್ಷಗಳಲ್ಲಿ ರೈಲ್ವೇಯಲ್ಲಿ ಶೇ.100 ವಿದ್ಯುದೀಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಮುಂದಿನ ಮೂರೂವರೆ ವರ್ಷಗಳ ಅವಧಿಯಲ್ಲಿ ಭಾರತೀಯ ರೈಲ್ವೇ ಶೇ.100ರಷ್ಟು ವಿದ್ಯುದೀಕರಣಗೊಳ್ಳಲಿದೆ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾರತೀಯ ಉದ್ಯಮ ಒಕ್ಕೂಟದ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಚಿವರು, ಪ್ರಧಾನಿ ನರೇಂದ್ರ ಮೋದಿಯವರ ‘ಒಂದು ಸೂರ್ಯ, ಒಂದು ವಿಶ್ವ, ಒಂದು ವಿದ್ಯುತ್‌ ಜಾಲ’ ಎಂಬ ದೃಷ್ಟಿಕೋನದಡಿ ಕೆಲಸ ಮಾಡಲಾಗುತ್ತಿದ್ದು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ ಎಂದು ಹೇಳಿದರು.

ಮುಂದಿನ ಮೂರೂವರೆ ವರ್ಷಗಳ ಅವಧಿಯಲ್ಲಿ ಭಾರತೀಯ ರೈಲ್ವೇ ಶೇ.100ರಷ್ಟು ವಿದ್ಯುದ್ದೀಕರಣಗೊಳ್ಳಲಿದೆ. 2030ರ ವೇಳೆಗೆ ರೈಲ್ವೇಯನ್ನು ಸಂಪೂರ್ಣ ಇಂಗಾಲ ಹೊರಸೂಸುವಿಕೆ ಮುಕ್ತ ಮಾಡಲಾಗುವುದು.

ಆ ಮೂಲಕ ಅತಿ ದೊಡ್ಡ ಶುದ್ಧ ರೈಲ್ವೇ ಜಾಲ ಹೊಂದಿದ ವಿಶ್ವದ ಮೊದಲ ರಾಷ್ಟ್ರ ಎಂಬ ಹೆಮ್ಮೆಗೆ ನಾವು ಪಾತ್ರರಾಗಲಿದ್ದೇವೆ ಎಂದರು.

2030ರ ವೇಳೆಗೆ ಭಾರತೀಯ ರೈಲ್ವೇಯನ್ನು ಹಸಿರು ರೈಲ್ವೇಯಾಗಿ ಪರಿವರ್ತಿಸಲು ರೈಲ್ವೇ ಸಚಿವಾಲಯ ಹಲವು ಕ್ರಮಗಳನ್ನು ಕೈಗೊಂಡಿದೆ. ರೈಲ್ವೇ ವಿದ್ಯುದ್ದೀಕರಣ, ಬೋಗಿಗಳಲ್ಲಿ ಜೈವಿಕ ಶೌಚಾಲಯ ಅಳವಡಿಕೆ ಸೇರಿದಂತೆ ಹಲವು ಪರಿಸರಸ್ನೇಹಿ ಕ್ರಮಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Mangaluru ವಿಶ್ವವಿದ್ಯಾನಿಲಯ ವಾರ್ಷಿಕ ಘಟಿಕೋತ್ಸವ: ನೋಂದಣಿಗೆ ಅವಕಾಶ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Kundapura: ಮೀನುಗಾರಿಕೆ ಅಭಿವೃದ್ಧಿಗೆ ಕ್ರಮ: ಸಂಸದ ರಾಘವೇಂದ್ರ ಮನವಿ

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

Udupi: ಅಂಬಲಪಾಡಿ ಜಂಕ್ಷನ್‌ನಲ್ಲಿ ಎಲಿವೇಟೆಡ್‌ ಫ್ಲೈಓವರ್‌ ಆಗಲಿ: ರಮೇಶ್‌ ಕಾಂಚನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

ರಾಜ್ಯಸಭೇಲಿ ಕಲಾಪ ನಡೆಸಲು ಧನ್‌ಕರ್‌ ಅವರೇ ಅಡ್ಡಿ: ಖರ್ಗೆ

Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು

Dowry Act: ವರದಕ್ಷಿಣೆ ಕಾಯ್ದೆ ದುರ್ಬಳಕೆ ತಪ್ಪಿಸಿ: ಸುಪ್ರೀಂ ತಾಕೀತು

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

‌Loan App ಕಿರುಕುಳ:ಸಾಲ ಮರು ಪಾವತಿಸದ್ದಕ್ಕೆ ಪತ್ನಿ ಫೋಟೋ ಮಾರ್ಫ್:ನವ ವಿವಾಹಿತ ಆತ್ಮ*ಹತ್ಯೆ

1-dousa

Dausa; ಬೋರ್‌ವೆಲ್‌ನಲ್ಲಿ ಸಿಲುಕಿರುವ 5 ವರ್ಷದ ಬಾಲಕ: ರಕ್ಷಣ ಕಾರ್ಯ ಬಿರುಸು

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Yakshagana ಡಿ.14: ಹಿರಿಯಡಕ ಯಕ್ಷಗಾನ ಮೇಳದ ತಿರುಗಾಟ ಆರಂಭ

Yakshagana ಡಿ.14: ಹಿರಿಯಡಕ ಯಕ್ಷಗಾನ ಮೇಳದ ತಿರುಗಾಟ ಆರಂಭ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Kambala ಡಿ.12 ಸಾಂಪ್ರದಾಯಿಕ ಕೊರ್ಗಿಮನೆ ಕಂಬಳ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಮನಸೂರೆಗೊಂಡ ಗುಜರಾತಿ ನೃತ್ಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alva’s Virasat-2024: ಆಳ್ವಾಸ್‌ ಕ್ಯಾಂಪಸ್‌ ಸಂಗೀತಮಯ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Alvas ವಿರಾಸತ್‌ನಲ್ಲಿ ಕೃಷಿ ಲೋಕದ ದಿಗ್ದರ್ಶನ: ವಿದ್ಯಾಗಿರಿ ಹಸುರು ಸಿಂಗಾರದ ಬೆಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.