ರೋವರ್‌-ರೇಂಜರ್‌ ಘಟಕ: ಪದವಿ ಪ್ರಾಧ್ಯಾಪಕರಿಗೆ ಆನ್‌ಲೈನ್‌ ತರಬೇತಿ

Team Udayavani, Jul 17, 2020, 10:55 AM IST

ರೋವರ್‌-ರೇಂಜರ್‌ ಘಟಕ: ಪದವಿ ಪ್ರಾಧ್ಯಾಪಕರಿಗೆ ಆನ್‌ಲೈನ್‌ ತರಬೇತಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್‌ ಸಂಸ್ಥೆಯ ರೋವರ್‌-ರೇಂಜರ್‌ ಘಟಕವನ್ನು ಕಾಲೇಜುಗಳಲ್ಲಿ ಇನ್ನಷ್ಟು ಬಲವರ್ಧನೆಗೊಳಿಸಲು ಪ್ರತಿ ಪದವಿ ಕಾಲೇಜಿನ ಇಬ್ಬರು ಪ್ರಾಧ್ಯಾಪಕರಿಗೆ ಆನ್‌ಲೈನ್‌ ಮೂಲಕ ತರಬೇತಿ ನೀಡಲು ನಿರ್ಧರಿದಲಾಗಿದೆ.

ಕಾಲೇಜುಗಳಲ್ಲಿ ರೋವರ್‌-ರೇಂಜರ್‌ ಘಟಕ ಇನ್ನೂ ಆರಂಭವಾಗದೇ ಇದ್ದಲ್ಲಿ, ಪ್ರಾಧ್ಯಾಪಕರನ್ನು ಇದಕ್ಕಾಗಿ ಆಯ್ಕೆ ಮಾಡಿ, ತರಬೇತಿಗೆ ನಿಯೋಜಿಸಲು ಮತ್ತು ಇದೇ ತಿಂಗಳಲ್ಲಿ ನಡೆಯಲಿರುವ ಆನ್‌ಲೈನ್‌ ಬಿಗಿನರ್ ಕೋರ್ಸ್‌ಗೆ ನಿಯೋಜಿಸಿ, ತರಬೇತಿ ಪಡೆಯಲು ಸೂಚಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರಾಂಶುಪಾಲರಿಗೆ ನಿರ್ದೇಶಿಸಲಾಗಿದೆ.

ಇಲಾಖೆಯ ವ್ಯಾಪ್ತಿಯ ಸರಕಾರಿ ಹಾಗೂ ಅನುದಾನಿತ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜುಗಳಲ್ಲಿ ಇದುವರೆಗೂ ತರಬೇತಿ ಪಡೆಯದೇ ಇರುವ ಒಬ್ಬರು ಮಹಿಳಾ ಹಾಗೂ ಪುರುಷ ಅಧ್ಯಾಪಕರನ್ನು ಆನ್‌ಲೈನ್‌ ತರಬೇತಿಗೆ ನಿಯೋಜಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸೂಚಿಸಿದ್ದಾರೆ.

ಉಳಿಕೆ ಹಣ ಬಳಕೆ
ಸರಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ ಪ್ರವೇಶಾತಿ ಸಂದರ್ಭ ಪ್ರತಿ ವರ್ಷ ವಿದ್ಯಾರ್ಥಿಗಳಿಂದ ರೋವರ್‌ ಮತ್ತು ರೇಂಜರ್‌ ಘಟಕಕ್ಕೆ ಸಂಗ್ರಹಿಸಲಾಗುವ ಶುಲ್ಕವನ್ನು ಮಾರ್ಗಸೂಚಿ ಅನ್ವಯ ಬಳಸಿಕೊಳ್ಳಬೇಕು. 2019-20ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಶುಲ್ಕವನ್ನು ಒಳಗೊಂಡಂತೆ ಹಿಂದಿನ ವರ್ಷಗಳ ಬಾಕಿ ಉಳಿದಿರುವ ಮೊತ್ತವನ್ನು ರೋವರ್‌ ಮತ್ತು ರೇಂಜರ್‌ ಘಟಕದ ಚಟುವಟಿಕೆಗೆ ಪೂರಕವಾಗುವಂತೆ ಸ್ಯಾನಿಟೈಸರ್‌, ಮಾಸ್ಕ್ ಮೊದಲಾದ ವಸ್ತುಗಳನ್ನು ಖರೀದಿಸಿ, ಕಾಲೇಜು ಆರಂಭದ ಅನಂತರ ವಿದ್ಯಾರ್ಥಿಗಳಿಗೆ ವಿತರಿಸಲು ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.