ಕೋವಿಡ್ ಸೋಂಕಿಗೆ ಕುಂದಾಪುರದ ಮಾಜಿ ಕ್ರೀಡಾಪಟು ಕುವೈಟ್ ನಲ್ಲಿ ಬಲಿ

Team Udayavani, Jul 17, 2020, 2:52 PM IST

ಕೋವಿಡ್ ಸೋಂಕಿಗೆ ಕುಂದಾಪುರದ ಮಾಜಿ ಕ್ರೀಡಾಪಟು ಕುವೈಟ್ ನಲ್ಲಿ ಬಲಿ

ಕುಂದಾಪುರ: ಇಲ್ಲಿನ ಭಂಡಾರ್ ಕಾರ್ಸ್ ಕಾಲೇಜಿನ ಮಾಜಿ ಅಥ್ಲೆಟಿಕ್ಸ್ ಚಾಂಪಿಯನ್, ಖ್ಯಾತ ಕಬಡ್ಡಿ ಮತ್ತು ವಾಲಿಬಾಲ್ ಆಟಗಾರ ಕುಂದಾಪುರ ಖಾರ್ವಿ ಕೇರಿ ನಿವಾಸಿಯೊಬ್ಬರು ಕುವೈಟ್ ನಲ್ಲಿ ಜು.16ರಂದು ನಿಧನರಾಗಿದ್ದಾರೆ.

ಕುವೈಟ್ ನ ಕೆ.ಆರ್. ಎಚ್. ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ ಇವರು ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೀಡಾಗಿ ತಪಾಸಣೆ ನಡೆಸಿದಾಗ ಕೋವಿಡ್ ಸೋಂಕು ತಗಲಿರುವುದು ದೃಢ ಪಟ್ಟಿತೆನ್ನಲಾಗಿದೆ. ಕಳೆದ ಸುಮಾರು 22 ದಿನಗಳಿಂದಲೂ ಕುವೈಟ್ ನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ದೇಹದ ಅಂತಿಮ ಕಾರ್ಯವನ್ನು ಕುವೈಟ್ ನಲ್ಲಿಯೇ ನಡೆಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

80ರ ದಶಕದಲ್ಲಿ ಕುಂದಾಪುರದ ಖ್ಯಾತ ಕ್ರೀಡಾಪಟುವಾಗಿ ಮಿಂಚಿದ ಇವರು ಯುವ ಆಟಗಾರರಿಗೆ ತರಬೇತುದಾರರಾಗಿಯೂ ಸೇವೆ ಸಲ್ಲಿಸಿದ್ದರು. ಯು.ಎ. ಇ ಯಲ್ಲಿ ಹಲವು ವರ್ಷಗಳಿಂದ ಉದ್ಯೋಗದಲ್ಲಿದ್ದ ಇವರು ಕೆಲವು ವರ್ಷಗಳ ಹಿಂದೆ ಕುವೈಟ್ ನಲ್ಲಿ ಉದ್ಯೋಗದಲ್ಲಿದ್ದರು.

ಇವರು ಪತ್ನಿ, ಮೂವರು ಪುತ್ರಿಯರು, ತಾಯಿ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ. ಇವರ ಅಗಲಿಕೆಗೆ ಹಲವರಿಂದ ಸಂತಾಪ ವ್ಯಕ್ತವಾಗಿದೆ.

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.