ಸಂಗಾಪೂರ ಕೆರೆಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಕೋವಿಡ್ ಪರೀಕ್ಷೆಗೆ  ಸಿದ್ದತೆ

Team Udayavani, Jul 18, 2020, 11:22 AM IST

ಸಂಗಾಪೂರ ಕೆರೆಯಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಕೋವಿಡ್ ಪರೀಕ್ಷೆಗೆ  ಸಿದ್ದತೆ

ಗಂಗಾವತಿ: ಇಲ್ಲಿನ ಸಂಗಾಪೂರ ಕೆರೆಯಲ್ಲಿ ಸುಮಾರು 43 ವರ್ಷದ ವ್ಯಕ್ತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕೋವಿಡ್ ಭೀತಿಯಲ್ಲಿ ಗ್ರಾಮಸ್ಥರು ಭಯಭೀತಗೊಂಡಿದ್ದಾರೆ.

ಸಂಗಾಪೂರ ಕೆರೆಯ ಹೂಳು ಎತ್ತುವ ಕಾರ್ಯ ಭರದಿಂದ ನಡೆಯುತ್ತಿದೆ. ಕಳೆದ ನಾಲ್ಕು ದಿನಗಳ ಹಿಂದೆ ಇಲ್ಲಿ ಈ ಅಪರಿಚಿತ ವ್ಯಕ್ತಿಯನ್ನು ಯಾರೋ ಬಿಟ್ಟು ಹೋಗಿದ್ದರು. ಆತ ನಡೆದಾಡಲು ಅಶಕ್ತನಾಗಿದ್ದ, ಮೈಮೇಲೆ ಬಟ್ಟೆಗಳಿರಲಿಲ್ಲ, ಕೆರೆ ಹೂಳು ಎತ್ತುವ ರೈತರು ವಿಷಯವನ್ನು ಸಂಗಾಪೂರ ಗ್ರಾ.ಪಂ ಪಿಡಿಒ ಅವರ ಗಮನಕ್ಕೆ ತಂದ ತಕ್ಷಣ ಅಪರಿಚಿತ ವ್ಯಕ್ತಿಗೆ ಬಟ್ಟೆ ತೊಡಿಸಲಾಗಿತ್ತು.

ಶನಿವಾರ ಬೆಳಗಿನ ಜಾವ ಆ ಅಪರಿಚಿತ ವ್ಯಕ್ತಿ ಕೆರೆಯಲ್ಲಿ ಮೃತನಾಗಿ ಪತ್ತೆಯಾಗಿದ್ದಾನೆ.

ಕೋವಿಡ್ ಪರೀಕ್ಷೆ: ಸಂಗಾಪೂರ ಕೆರೆಯಲ್ಲಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ್ದು ಮೃತ ವ್ಯಕ್ತಿಯ ಶವವನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದು, ಮೃತ ವ್ಯಕ್ತಿಯ ಸ್ವಾಬ್ ಪಡೆದು ಬಳಿಕ ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಹಸೀಲ್ದಾರ್ ಎಲ್.ಡಿ. ಚಂದ್ರಕಾಂತ ಉದಯವಾಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.