ರಾಜ್ಯದಲ್ಲಿ ಕೋವಿಡ್ ಅಬ್ಬರ : ಒಂದೇ ದಿನ 4537 ಹೊಸ ಸೋಂಕು ದೃಢ!
Team Udayavani, Jul 18, 2020, 6:58 PM IST
ಬೆಂಗಳೂರು: ಕೋವಿಡ್ ಅಬ್ಬರ ಶನಿವಾರ ರಾಜ್ಯದಲ್ಲಿ ಜೋರಾಗಿದ್ದು ಒಂದೇ ದಿನ 4537 ಕೋವಿಡ್ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರಲ್ಲಿ ಬೆಂಗಳೂರಿನ 2125 ಮಂದಿ ಸೋಂಕಿತರರು ಸೇರಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇಂದು ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ ಎನ್ನಲಾಗಿದೆ.
ರಾಜ್ಯದ ಇಂದಿನ 4537 ಮಂದಿ ಸೋಂಕಿತರಲ್ಲಿ ಬೆಂಗಳೂರಿನಲ್ಲಿಯೇ 2125 ಮಂದಿ ಸೇರಿದ್ದಾರೆ. ಬೆಂಗಳೂರಿನಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಇಂದು ಬಂದ ವರದಿಗಳ ಪ್ರಕಾರ :
ದಕ್ಷಿಣ ಕನ್ನಡ -509
ಧಾರವಾಡ-186
ವಿಜಯಪುರ-176
ಬಳ್ಳಾರಿ-155
ಬೆಳಗಾವಿ-137
ಉತ್ತರ ಕನ್ನಡ-116
ಶಿವಮೊಗ್ಗ-114
ಉಡುಪಿ-109
ಚಿಕ್ಕಬಳ್ಳಾಪುರ-107
ಮೈಸೂರು-101
ಇನ್ನು ಉಳಿದ ಜಿಲ್ಲೆಗಳಲ್ಲಿ 40 – 50 ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವರ ಪ್ರಕಾರ ಇಂದು ಒಂದೇದಿನ 34819 ಮಂದಿಗೆ ಪರೀಕ್ಷೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.