ದೂರವಾಣಿ ಕದ್ದಾಲಿಕೆ ಸದ್ದು: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ಮಾಯಾವತಿ
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಗೆಹ್ಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ
Team Udayavani, Jul 18, 2020, 7:16 PM IST
ಲಕ್ನೋ:ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಾನೂನು ಬಾಹಿರವಾಗಿ ನಡೆದುಕೊಳ್ಳುತ್ತಿದ್ದು, ದೂರವಾಣಿ ಕದ್ದಾಲಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕೆಂದು ಬಹುಜನ್ ಸಮಾಜ್ ಪಕ್ಷದ ಅಧ್ಯಕ್ಷೆ, ಮಾಜಿ ಸಿಎಂ ಮಾಯಾವತಿ ಶನಿವಾರ ಒತ್ತಾಯಿಸಿದ್ದಾರೆ.
ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಗೆಹ್ಲೋಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಗೆಹ್ಲೋಟ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿದ್ದು, ಬಿಎಸ್ಪಿ ಶಾಸಕರಿಗೆ ಎರಡನೇ ಬಾರಿ ಮೋಸ ಮಾಡಿರುವುದಾಗಿ ಆರೋಪಿಸಿದರು.
ಬಿಎಸ್ಪಿ ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡು ರಾಜಸ್ಥಾನ ಮುಖ್ಯಮಂತ್ರಿ ಅನ್ಯಾಯ ಮಾಡಿದ್ದಾರೆ. ಇದೀಗ ದೂರವಾಣಿ ಕದ್ದಾಲಿಸುವ ಮೂಲಕ ಮತ್ತೊಂದು ಕಾನೂನು ಬಾಹಿರ ನಿರ್ಧಾರ ತೆಗೆದುಕೊಳ್ಳುವ ಮೂಲಕ ಬಿಕ್ಕಟ್ಟು ಸೃಷ್ಟಿಸಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.