ಶಿಕಾರಿಪುರ: ಸಿಎಂ ಗೃಹ ಕಚೇರಿ ಬಳಿಯ ನಿವಾಸಿಗೆ ಸೋಂಕು! ಸಾರ್ವಜನಿಕ ಸಂಪರ್ಕ ಕಚೇರಿ ಬಂದ್
Team Udayavani, Jul 18, 2020, 7:49 PM IST
ಶಿಕಾರಿಪುರ: ಮುಖ್ಯಮಂತ್ರಿ ನಿವಾಸದ ಬೀದಿಯ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 14 ದಿನಗಳ ಕಾಲ ಸಿಎಂ ಗೃಹ ಕಛೇರಿಯನ್ನು ಬಂದ್ ಮಾಡಲಾಗಿದೆ.
ಶಿಕಾರಿಪುರ ಪಟ್ಟಣದ ಮಾಳೇರಕೇರಿ ಬೀದಿಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಸಂಪರ್ಕ ಕಚೇರಿಯ 100 ಮೀಟರ್ ದೂರದಲ್ಲಿರುವ ಮನೆಯೊಂದರಲ್ಲಿ ರಾಜಸ್ಥಾನದಿಂದ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಇಂದು ಕೋವಿಡ್ ಪಾಸಿಟಿವ್ ಬಂದಿದೆ. ಈ ಹಿನ್ನಲೆಯಲ್ಲಿ ಇಲ್ಲಿನ ರಸ್ತೆಯನ್ನು ನಿಯಮದ ಪ್ರಕಾರ 14 ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತದೆ. ಈ ಕಾರಣಕ್ಕಾಗಿ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿರುವ ಸಾರ್ವಜನಿಕ ಸಂಪರ್ಕ ಕಚೇರಿಯನ್ನು ಸಂಪೂರ್ಣವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಬಂದ್ ಮಾಡಲಾಗಿದೆ ಎಂದು ಮಲೆನಾಡು ಪ್ರದೇಶಾಭಿವೃದ್ಧಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ ಅವರು ತಿಳಿಸಿದ್ದಾರೆ.
ತುರ್ತು ಕೆಲಸವಿದ್ದರೆ ದೂರವಾಣಿಯಲ್ಲಿ ಮಾತ್ರ ಸಂಪರ್ಕಿಸಲು ಅವಕಾಶವಿದೆ. ದಯಮಾಡಿ ಸಾರ್ವಜನಿಕರು, ಕಾರ್ಯಕರ್ತರು ಸಹಕರಿಸಲು ಮೂಲಕ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.