ರವಿವಾರ ಲಾಕ್‌ಡೌನ್‌ಗೆ ಜಿಲ್ಲೆ ಸಂಪೂರ್ಣ ಸ್ತಬ್ಧ


Team Udayavani, Jul 20, 2020, 11:18 AM IST

ರವಿವಾರ ಲಾಕ್‌ಡೌನ್‌ಗೆ ಜಿಲ್ಲೆ ಸಂಪೂರ್ಣ ಸ್ತಬ್ಧ

ಹಾವೇರಿ: ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕರೆ ನೀಡಿರುವ ರವಿವಾರದ ಲಾಕ್‌ ಡೌನ್‌ಗೆ ಜಿಲ್ಲೆಯ ಜನತೆ ಬೆಂಬಲ ನೀಡಿದ್ದು ರವಿವಾರ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿತ್ತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ರವಿವಾರ ಬೆಳಗ್ಗೆಯಿಂದಲೇ ಬಹುತೇಕ ಎಲ್ಲ ವ್ಯಾಪಾರ- ವ್ಯವಹಾರ ಬಂದ್‌ ಆಗಿತ್ತು. ರಸ್ತೆಯಲ್ಲಿ ಜನ ಸಂಚಾರ, ಸಾರಿಗೆ ಬಸ್‌, ಖಾಸಗಿ ವಾಹನಗಳ ಸಂಚಾರವೂ ಸಂಪೂರ್ಣ ಬಂದ್‌ ಆಗಿತ್ತು.

ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಬೆಳಗ್ಗೆ 7ಗಂಟೆಯಿಂದಲೇ ಪೊಲೀಸರು ಕರ್ಫ್ಯೂ ನಿಯಮ ಪಾಲನೆಗಾಗಿ ನಿರತರಾಗಿದ್ದರು. ಹಾಲು, ತರಕಾರಿ ಮಾರಾಟಕ್ಕೂ ಅವಕಾಶ ನೀಡಲಿಲ್ಲ. ಹೀಗಾಗಿ ಜನರು ಹಾಲು, ತರಕಾರಿಗಾಗಿ ಪರದಾಡಬೇಕಾಯಿತು. ನಗರದಲ್ಲಿ ಪೊಲೀಸರು ಬ್ಯಾರಿಕೇಡ್‌ ಹಾಕಿ ರಸ್ತೆ ಬಂದ್‌ ಮಾಡಿ ಅನಗತ್ಯ ಓಡಾಟಕ್ಕೆ ಬ್ರೇಕ್‌ ಹಾಕಿದರು. ಈ ನಡುವೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ದಂಡ ಹಾಕಿ ಬಿಸಿ ಮುಟ್ಟಿಸಿದರು.

ಜಿಲ್ಲೆಯ ಉಳಿದ ಕಡೆಗಳಲ್ಲಿ ಬೆಳಗ್ಗೆ 9ಗಂಟೆ ವರೆಗೆ ಹಾಲು ಮಾರಾಟ ಕೇಂದ್ರ ಹಾಗೂ ಕೆಲ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿದ್ದವು. ಉಳಿದಂತೆ ಹೋಟೆಲ್‌, ಹಣ್ಣು-ತರಕಾರಿ ಮಾರುಕಟ್ಟೆ, ಹೂ ಮಾರಾಟ ಬಂದ್‌ ಆಗಿತ್ತು. ಬಸ್‌ ಸಂಚಾರ ಸಹ ಸ್ಥಗಿತವಾಗಿತ್ತು. ತರಕಾರಿ ಮಾರುಕಟ್ಟೆ, ಜನದಟ್ಟಣೆಯಿಂದ ಕೂಡಿರುತ್ತಿದ್ದ ರಸ್ತೆಗಳು, ನಗರದ ವಿವಿಧ ಪ್ರಮುಖ ವೃತ್ತಗಳು ಜನರಿಲ್ಲದೆ ಭಣಭಣ ಎನಿಸಿದವು. ಬಸ್‌, ಆಟೋ ಸೇರಿದಂತೆ ಯಾವುದೇ ಸಾರಿಗೆ ಸಂಚಾರವಿಲ್ಲದೇ ರಸ್ತೆಗಳು ಬಿಕೋ ಎಂದವು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.