ಆಸ್ಟ್ರೋ ಮೋಹನ್‌ಗೆ ಯುಎಸ್‌ಪಿಎ ಗೌರವ ಫೆಲೋಶಿಪ್
Team Udayavani, Jul 20, 2020, 11:28 AM IST
ಉಡುಪಿ: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಫೋಟೋಗ್ರಾಫರ್ ಅಲಿಯನ್ಸ್ (ಯುಎಸ್‌ಪಿಎ) ಸಂಸ್ಥೆ 2020 ಸಾಲಿನ ಗೌರವ ಫೆಲೋಶಿಪ್ ಅನ್ನು ಪ್ರಕಟಿಸಿದ್ದು ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಚಿತ್ರಗ್ರಾಹಕ ಆಸ್ಟ್ರೋ ಮೋಹನ್ ಅವರಿಗೆ ಗೌರವ ಫೆಲೋಶಿಪ್ ಲಭಿಸಿದೆ.
ಎರಡು ವರ್ಷಗಳ ಹಿಂದೆ ಅಮೆರಿಕದ ಇಮೇಜ್ ಕೊಲೀಗ್ ಸೊಸೈಟಿಯಿಂದ ಮಾಸ್ಟರ್ ಪದವಿ ಪಡೆದಿದ್ದ ಆಸ್ಟ್ರೊ ಮೋಹನ್ ಅವರು ತಮ್ಮ ಛಾಯಾಚಿತ್ರ ಪತ್ರಿಕೋದ್ಯಮದ ರಜತ ಸಂಭ್ರಮವನ್ನು ಬೆಂಗಳೂರಿನ ಎನ್‌ಎಂಕೆಆರ್‌ವಿ ಕಾಲೇಜಿನಲ್ಲಿ ಚಿತ್ರ ಪ್ರದರ್ಶನ ಮತ್ತು ತರಬೇತಿ ಮೂಲಕ ಆಚರಿಸಿದ್ದರು.
5 ಪುಸ್ತಕಗಳ ಗ್ರಂಥಕರ್ತರೂ ಆಗಿರುವ ಆಸ್ಟ್ರೊ ಮೋಹನ್ ಕೆನಾನ್ ಕೆಮರಾ ಸಂಸ್ಥೆಯ ಅಧಿಕೃತ ತರಬೇತಿದಾರರೂ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.