ಶಾಸಕರ ವಿರುದ್ಧ ಧರಣಿ ಸತ್ಯಾಗ್ರಹದ ಎಚ್ಚರಿಕೆ

Team Udayavani, Jul 20, 2020, 1:03 PM IST

ಶಾಸಕರ ವಿರುದ್ಧ ಧರಣಿ ಸತ್ಯಾಗ್ರಹದ ಎಚ್ಚರಿಕೆ

ಹರಪನಹಳ್ಳಿ: ಪಟ್ಟಣದ ಶ್ರೀಕೋಟೆ ಆಂಜನೇಯ ದೇವಸ್ಥಾನದ ಸಮಿತಿಯಲ್ಲಿ ಹಗರಣ ಆಗಿದೆ ಎಂದು ಬಾಲಿಶ ಹೇಳಿಕೆ ನೀಡುವುದನ್ನು ಶಾಸಕ ಜಿ. ಕರುಣಾಕರ ರೆಡ್ಡಿ ಅವರು ನಿಲ್ಲಿಸಬೇಕು. ಇಲ್ಲವಾದಲ್ಲಿ ಶಾಸಕರ ವಿರುದ್ಧ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶ್ರೀಕೋಟೆ ಆಂಜನೇಯ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದೆ.

ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ವ್ಯವಹಾರದಲ್ಲಿ 50 ಲಕ್ಷ ರೂ. ಹಗರಣ ನಡೆದಿದೆ ಎಂದು ಶಾಸಕರು ಉಪ ವಿಭಾಗಾಧಿಕಾರಿ ಅವರಿಗೆ ತನಿಖೆ ನಡೆಸುವಂತೆ ಸೂಚಿಸಿರುವುದು ಹಾಸ್ಯಸ್ಪದವಾಗಿದೆ. ದೇವಸ್ಥಾನ ಸಮಿತಿಯವರು ನೂರು ರೂಪಾಯಿಗಳನ್ನು ಸಹ ಅವ್ಯವಹಾರ ಮಾಡಿರುವುದಿಲ್ಲ. ಪ್ರಾಮಾಣಿಕವಾಗಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಇಲ್ಲಿಯವರೆಗೂ ದೇವಸ್ಥಾನದ ಹುಂಡಿ ಹಾಗೂ ದೇಣಿಗೆಯಿಂದ ಸಂಗ್ರಹವಾದ ಹಣ 50 ಲಕ್ಷರೂಗಳ ಬೃಹತ್‌ ಸಂಗ್ರಹವಾಗಿರುವುದಿಲ್ಲ. ಶಾಸಕರು ಬೇರೆವರ ಚಾಡಿ ಮಾತು ಕೇಳಿ ಮಾತನಾಡುವುದನ್ನು ನಿಲ್ಲಿಸಲಿ ಎಂದು ತಾಕೀತು ಮಾಡಿದ್ದಾರೆ.

ದೇವಸ್ಥಾನ ಸಮಿತಿಯವರು ಯಾವುದೇ ತನಿಖೆ ನಡೆಸಿದರೂ ಸಿದ್ಧರಿದ್ದೇವೆ. ದೇವಸ್ಥಾನ ಬಳಿ ಇರುವ ತರಕಾರಿ ಮಾರುಕಟ್ಟೆಯಲ್ಲಿ ಪುರಸಭೆ ಟೆಂಡರ್‌ದಾರರು ಶಾಸಕರ ಹೆಸರು ಹೇಳಿಕೊಂಡು ಅಕ್ರಮವಾಗಿ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಅದನ್ನ ತಡೆಯಲು ಪುರಸಭೆ ಅಧಿಕಾರಿಗಳಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿರುವ ಶಾಸಕರು ಚಿಕ್ಕಪುಟ್ಟ ಹಣಕ್ಕೆ ಕೈಹಾಕಿರುವುದು ಸಮಂಜಸವಲ್ಲ. ತರಕಾರಿ ಮಾರುಕಟ್ಟೆಯಲ್ಲಿ ಹೆಚ್ಚು ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವುದು ಟೆಂಡರ್‌ದಾರರಿಗೆ ಮತ್ತು ಪುರಸಭೆಗೆ ಸಂಬಂಧಪಟ್ಟ ವಿಷಯವಾಗಿದೆ. ಹಣ ಹೆಚ್ಚಿಗೆ ವಸೂಲಿ ಮಾಡುವುದು ದೇವಸ್ಥಾನ ಸಮಿತಿಗೆ ಸಂಬಂಧ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕರು ದೇವಸ್ಥಾನ ಅಭಿವೃದ್ಧಿಗೆ ಸಹಕರಿಸುವ ಬದಲು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಬಿಡಬೇಕು ಎಂದು ದೇವಸ್ಥಾನ ಸಮಿತಿಯ ದ್ಯಾಮಜ್ಜಿ ಹನುಮಂತಪ್ಪ, ದ್ಯಾಮಜ್ಜಿ ದಂಡೆಪ್ಪ, ಪಿ. ಮಂಜುನಾಥ್‌, ಶಿವಶಂಕರ್‌, ಸಿ.ವೆಂಕಟೇಶ್‌, ದುರ್ಗಪ್ಪ, ಎಚ್‌. ವೆಂಕಟೇಶ್‌, ಹನುಮಂತಪ್ಪ, ಟಿ.ಜಿ.ಕೊಟ್ರೇಶ್‌, ಎಸ್‌.ದಾಸಪ್ಪ ಇತರರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

1-eqwqwewe

Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.