ಲಾಕ್ ಡೌನ್ ಮಾಡಿದರೆ ಕೋವಿಡ್ ಸೋಂಕು ಹೋಗುತ್ತದೆ ಎನ್ನುವುದು ತಪ್ಪು: ಬಿ.ಸಿ.ಪಾಟೀಲ್

Team Udayavani, Jul 20, 2020, 1:12 PM IST

ಲಾಕ್ ಡೌನ್ ಮಾಡಿದರೆ ಕೋವಿಡ್ ಹೋಗುತ್ತದೆ ಎನ್ನುವುದು ತಪ್ಪು: ಬಿ ಸಿ ಪಾಟೀಲ್

ಕೊಪ್ಪಳ: ಲಾಕ್ ಡೌನ್ ಮಾಡಿದರೆ ಕೋವಿಡ್-19 ಸೋಂಕು ಹೋಗುತ್ತದೆ, ಇಲ್ಲದಿದ್ದರೆ ಹೋಗುವುದಿಲ್ಲ ಎನ್ನುವುದು ತಪ್ಪು ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕಾಗಿ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಎಲ್ಲ ಕಡೆ ಕೋವಿಡ್ 19 ಪ್ರಕರಣಗಳು ಜಾಸ್ತಿ ಆಗುತ್ತಿದೆ. ಕೊಪ್ಪಳ ಜಿಲ್ಲೆಯಲ್ಲೂ ಪ್ರಕರಣಗಳು ಹೆಚ್ಚುತ್ತಿವೆ. ಈ ನಿಟ್ಟಿನಲ್ಲಿ ನಿಯಂತ್ರಣಕ್ಕಾಗಿ ಅಧಿಕಾರಿಗಳ ಸಭೆ ನಡೆಸುತ್ತೇನೆ ಎಂದರು.

ಕಾಯಿಲೆ ಯಾರನ್ನೂ ಬಿಡಲ್ಲ, ಮಾಧ್ಯಮದವರನ್ನು, ಜನಪ್ರತಿನಿಧಿಗಳನ್ನೂ ಬಿಡಲ್ಲ.ಸರಕಾರದ ಕ್ರಮಗಳಿಗೆ ಜನರ ಸಹಕಾರ ಬೇಕು. ರಾಜ್ಯ ಸರಕಾರ ವಿಫಲ ಆಗಿಲ್ಲ ಎಂದರು.

ಮಾಜಿ ಸಚಿವ ಶಿವರಾಜ ತಂಗಡಗಿ ಅವರು ಪ್ರಾಮಾಣಿಕ, ಸತ್ಯ‌ ಹರಿಶ್ಚಂದ್ರರಂಥ ವ್ಯಕ್ತಿ ಅಂತ ಕಾಣುತ್ತೆ. ಅದಕ್ಕೆ ಅವರನ್ನ ಜನ ಏಲ್ಲಿ ಕೂರಿಸಬೇಕೋ ಅಲ್ಲಿ ಕೂರಿಸಿದ್ದಾರೆ ಎಂದರಲ್ಲದೆ, ರಾಜ್ಯದಲ್ಲಿ ಎಲ್ಲೂ ರಸಗೊಬ್ಬರದ ಕೊರತೆಯಾಗಿಲ್ಲ ಎಂದರು.

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.