ಉಳ್ಳಾಲ: ಕಡಲಬ್ಬರಕ್ಕೆ ಸಂಪರ್ಕ ರಸ್ತೆ ಕಡಿತ: ಅಪಾಯದಲ್ಲಿದೆ ಹಲವು ಮನೆಗಳು
Team Udayavani, Jul 20, 2020, 3:20 PM IST
ಉಳ್ಳಾಲ: ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಲ್ಲಿ ಭಾರಿ ಮಳೆಯಾಗಿದ್ದು, ಕಡಲುಬ್ಬರವೂ ಹೆಚ್ಚಾಗಿದೆ. ಉಳ್ಳಾಲದ ಉಚ್ಚಿಲ, ಸೋಮೇಶ್ವರ ಭಾಗದಲ್ಲಿ ಕಡಲು ಕೊರೆತಕ್ಕೆ ಸಮುದ್ರ ತೀರದ ಜನರು ಸಂಕಟ ಅನುಭವಿಸುತ್ತಿದ್ದಾರೆ.
ಉಚ್ಚಿಲದಲ್ಲಿ ಕಡಲು ಕೊರೆತಕ್ಕೆ ಸಂಪರ್ಕ ರಸ್ತೆ ಕಡಿತವಾಗಿದೆ. ರಸ್ತೆ ಸಂಪರ್ಕ ಕಡಿತವಾದ ಕಾರಣ ಗ್ರಾಮಸ್ಥರು ಪರದಾಟ ಪಡುತ್ತಿದ್ದಾರೆ. ಈ ಭಾಗದಲ್ಲಿ ಕಡಲು ಕೊರೆತದಿಂದ ಹಲವು ಮನೆಗಳೂ ಅಪಾಯದಲ್ಲಿದೆ. ಜನರು ಅಪಾಯದಲ್ಲಿ ದಿನ ಕಳೆಯುವಂತಾಗಿದೆ.
ಸ್ಥಳಕ್ಕೆ ಸೋಮೇಶ್ವರ ಪುರಸಭೆ ಪೌರಾಯುಕ್ತೆ ವಾಣಿ ಆಳ್ವ ನೇತೃತ್ವದ ನಿಯೋಗ ಭೇಟಿ ನೀಡಿ ಇಂದು ಪರಿಶೀಲನೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್ ಹೊಂಡಗಳು!
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.