ಗಂಗಾವತಿ ಮತ್ತು ಶ್ರೀರಾಮನಗರ ಹತ್ತು ದಿನ ಲಾಕ್ ಡೌನ್ : ಬಿ ಸಿ ಪಾಟೀಲ್

Team Udayavani, Jul 20, 2020, 3:15 PM IST

ಗಂಗಾವತಿ ಮತ್ತು ಶ್ರೀರಾಮನಗರ ಹತ್ತು ದಿನ ಲಾಕ್ ಡೌನ್ : ಬಿ ಸಿ ಪಾಟೀಲ್

ಕೊಪ್ಪಳ: ಜಿಲ್ಲೆಯ ಗಂಗಾವತಿ ಹಾಗೂ ಶ್ರೀರಾಮ ನಗರವು ಕೋವಿಡ್ ಹಾಟ್ ಸ್ಪಾಟ್ ಆಗಿದ್ದು ನಾಳೆ ರಾತ್ರಿ 8 ರಿಂದ 10 ದಿನಗಳ ಕಾಲ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿವೆ. ಅದರಲ್ಲೂ ಗಂಗಾವತಿ ಹಾಗೂ ಶ್ರೀರಾಮನಗರ ಹಾಟ್ ಸ್ಪಾಟ್ ಆಗಿದೆ. ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಮಾಡಲಾಗುವುದು.

ಆದರೆ ಅಗತ್ಯ ಹಾಲು, ಕೃಷಿ ಕಾರ್ಯಕ್ಕೆ ಯಾವುದೇ ತೊಂದರೆ ಇಲ್ಲ. ಔಷಧಿ ಅಂಗಡಿಗಳು ಆರಂಭವಾಗಲಿವೆ. ಮದ್ಯದ ಅಂಗಡಿ ಬಂದ್ ಆಗಲಿವೆ. ಇನ್ನೂ ಬ್ಯಾಂಕ್ ಬಂದ್ ಕುರಿತಂತೆ ಜಿಲ್ಲಾಧಿಕಾರಿಯವರು ಚರ್ಚೆ ನಡೆಸಿ ಪ್ರಕಟಿಸಲಿದ್ದಾರೆ. ಮುಂದಿನ ದಿನದಿಂದ ಭಾಗ್ಯನಗರ  ಪ್ರದೇಶದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಡಿಸಿ ಕ್ರಮ ಕೈಗೊಳ್ಳಲಿದ್ದಾರೆ. ಜೊತೆಗೆ ಜಿಲ್ಲೆಯ ವಿವಿಧಡೆ ಚೆಕ್ ಪೋಸ್ಟ್ ಅಳವಡಿಸಲಾಗುವುದು  ಎಂದರು.

ಟಾಪ್ ನ್ಯೂಸ್

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

4

Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.