ಕೊಪ್ಪದಲ್ಲಿ 13 ಜನರಿಗೆ ಕೋವಿಡ್ ಸೋಂಕು ದೃಢ
Team Udayavani, Jul 21, 2020, 10:40 AM IST
ಕೊಪ್ಪ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು. ಸೋಮವಾರ ಒಂದೇ ದಿನ 13 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸುಭಾಷ್ ರಸ್ತೆಯ 52 ವರ್ಷದ ವ್ಯಕ್ತಿಯಿಂದ ಇಲ್ಲಿನ ಸಾರ್ವಜನಿಕ ಆಸ್ವತ್ರೆಯ ಇಬ್ಬರಿಗೆ ಹಾಗೂ 10 ಜನರಿಗೆ ಸೋಂಕು ಹರಡಿರುವುದಾಗಿಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಖಚಿತ ಪಡಿಸಿದ್ದಾರೆ.
ಸುಭಾಷ್ ರಸ್ತೆಯ 52 ವರ್ಷದ ವ್ಯಕ್ತಿಯಿಂದ 12 ಜನರಿಗೆ ಕೋವಿಡ್ ಸೋಂಕು ತಗುಲಿದ್ದು, ಆಸ್ಪತ್ರೆಯ ಇಬ್ಬರು ಸಿಬ್ಬಂದಿಗೂ ಸೋಂಕು ಅಂಟಿದೆ. ಆಸ್ಪತ್ರೆಯ ಸಿಬ್ಬಂದಿಯಾದ ಗುಣವಂತೆ ರಸ್ತೆಯ 29 ವರ್ಷದ ಮಹಿಳೆ ಹಾಗೂ ತ್ಯಾಗರಾಜ ರಸ್ತೆ 34 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಅವರ ಸಂಪರ್ಕದಲ್ಲಿದ್ದ ಕೆಸವೆ ರಸ್ತೆ 19 ವರ್ಷದ ಪುರುಷ ಹಾಗೂ 46ರ ಮಹಿಳೆ, ಅಚ್ಚರಡಿ 32 ವರ್ಷದ ಪುರುಷ, ಅಯ್ಯಂಗಾರ್ ಲೇಔಟ್ನ 42 ವರ್ಷದ ಪುರುಷ, ಸುಭಾಷ್ ರಸ್ತೆ 43 ವರ್ಷದ ಪುರುಷ, ಸುಭಾಷ್ ರಸ್ತೆ 46 ಮಹಿಳೆ, 22 ಪುರುಷ, 13 ಬಾಲಕಿ, 10 ವರ್ಷದ ಹುಡುಗ ಮತ್ತು ಎಸ್.ವಿ.ಟಿ. ರಸ್ತೆ 52 ಪುರುಷನಿಗೆ ಸೋಂಕು ತಗುಲಿದೆ.
ಸಕಲೇಶಪುರದಿಂದ ತುಳುವಿನಕೊಪ್ಪ ಗ್ರಾಪಂ ಹೇರಾಂಭಪುರ ಗ್ರಾಮಕ್ಕೆ ಬಂದಿದ್ದ 26 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 13 ಜನರಿಗೆ ಜು. 11 ರಂದು ಗಂಟಲು ದ್ರವ ತೆಗೆದು ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ಸೋಂಕು ತಗುಲಿರುವುದಾಗಿ ವರದಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.