ಸಂಜೆ 5 ಗಂಟೆಗೆ ಸಿಎಂ ಬಿಎಸ್ ವೈ ಫೇಸ್ ಬುಕ್ ಲೈವ್: ಮಹತ್ವದ ಘೋಷಣೆ ಸಾಧ್ಯತೆ
Team Udayavani, Jul 21, 2020, 1:56 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 5 ಗಂಟೆಗೆ ಫೇಸ್ ಬುಕ್ ಮತ್ತು ಯೂಟ್ಯೂಬ್ ಲೈವ್ ಮುಖಾಂತರ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನಲ್ಲಿ ವಿಧಿಸಲಾಗಿರುವು ಲಾಕ್ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಲಿದೆ. ನಾಳೆ ಬೆಳಿಗ್ಗೆಯಿಂದ ಲಾಕ್ ಡೌನ್ ತೆರವಾಗಲಿದೆ. ಈ ಹಿನ್ನಲೆಯಲ್ಲಿ ಮಹತ್ವದ ವಿಚಾರಗಳನ್ನು ಜನತೆಗೆ ತಿಳಿಸುವ ಉದ್ದೇಶದಿಂದ ಸಿಎಂ ಯಡಿಯೂರಪ್ಪ ಲೈವ್ ಬರಲಿದ್ದಾರೆ ಎನ್ನಲಾಗಿದೆ.
ಒಂದು ವಾರದ ಲಾಕ್ ಡೌನ್ ಇಂದಿಗೆ ಅಂತ್ಯವಾಗಲಿದೆ. ಲಾಕ್ ಡೌನ್ ಮತ್ತೆ ಮುಂದುವರಿಸುವುದು ಕಷ್ಟ ಎನ್ನಲಾಗಿದೆ. ಲಾಕ್ ಡೌನ್ ಬದಲಿಗೆ ಸೋಂಕು ತಡೆಗೆ ಇತರ ಯೋಜನೆಗಳನ್ನು ಸರ್ಕಾರ ಯೋಚಿಸುತ್ತಿದೆ. ಮುಂದಿನ ದಿನಗಳ ಮಾರ್ಗಸೂಚಿ ಇಂದು ಸಂಜೆ ಬಿಡುಗಡೆಯಾಗಲಿದ್ದು, ಸಿಎಂ ಬಿಎಸ್ ವೈ ತಮ್ಮ ಭಾಷಣದಲ್ಲಿ ಇದರ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಸೋಮವಾರ ರಾಜ್ಯದಲ್ಲಿ ಒಟ್ಟು 3,648 ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಬೆಂಗಳೂರು ನಗರದಲ್ಲಿ 1452 ಪ್ರಕರಣಗಳಯು ವರದಿಯಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.