ದಿನಸಿ ಕಿಟ್‌ ದುರ್ಬಳಕೆ: ಧನಂಜಯ ಆರೋಪ


Team Udayavani, Jul 22, 2020, 7:32 AM IST

ದಿನಸಿ ಕಿಟ್‌ ದುರ್ಬಳಕೆ: ಧನಂಜಯ ಆರೋಪ

ಮಾಗಡಿ: ಕಾರ್ಮಿಕ ಇಲಾಖೆಗೆ ಸೇರಿದ 4000 ದಿನಸಿ ಕಿಟ್‌ಗಳನ್ನು ಜೆಡಿಎಸ್‌ ಶಾಸಕ ಎ.ಮಂಜುನಾಥ್‌ ಮತ್ತು ಜೆಡಿಎಸ್‌ ಪುರಸಭೆ ಸದಸ್ಯರು ದುರುಪಯೋಪಡಿಸಿಕೊಂಡಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಬಿ.ಎಂ. ಧನಂಜಯ ಗಂಭೀರ ಆರೋಪ ಮಾಡಿದ್ದಾರೆ.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಕೋವಿಡ್ ಸಂಕಷ್ಟದಲ್ಲಿರುವ ಬಡವರಿಗೆ ಕೂಲಿ, ಕಟ್ಟಡ ಕಾರ್ಮಿಕರಿಗೆ ವಿತರಿಸಬೇಕಾದ ದಿನಸಿ ಕಿಟ್‌ ವಿತರಿಸದೆ ದುರುಪಯೋಗಪಡಿಸಿಕೊಂಡು ಅರ್ಹರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರದ ದಿನಸಿ ಕಿಟ್‌ಗಳನ್ನು ತಾಲೂಕಿನಲ್ಲಿ ಕಳೆದ ವಾರದಿಂದ ಜೆಡಿಎಸ್‌ ಕಾರ್ಯಕರ್ತರು, ಪುರಸಭೆ ಸದಸ್ಯರು ಅಕ್ರಮ ದಾಸ್ತಾನು ಮಾಡಿಕೊಂಡು ಬೇಕಾಬಿಟ್ಟಿ ವಿತರಿಸುತ್ತಿದ್ದಾರೆ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆ ಯಲ್ಲಿ ಪರಿಶೀಲನೆ ನಡೆಸಿದಾಗ ಜಿಲ್ಲಾಡಳಿತ ವೈಫ‌ಲ್ಯ ಕಂಡು ಬಂದಿರುತ್ತದೆ ಎಂದರು.ದಿನಸಿ ಕಿಟ್‌ ಅಕ್ರಮ ದಾಸ್ತಾನು ಮಾಡಿ ಕೊಂಡಿರುವವರಿಂದ ಕೂಡಲೇ ತಾಲೂಕು ಮತ್ತು ಜಿಲ್ಲಾಡಳಿತ ವಶಪಡಿಸಿಕೊಳ್ಳಬೇಕು. ಇದು ನ್ಯಾಯಯುತವಾಗಿ ಇಲಾಖೆ ಮುಖಾಂತರವೇ ಕಟ್ಟಡ, ಕೂಲಿ ಕಾರ್ಮಿಕರಿಗೆ ದಿನಸಿ ವಿತರಣೆಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕಿದೆ. ಇಲ್ಲದಿದ್ದರೆ ಸಂಬಂಧ ಸಚಿವರನ್ನು ಕರೆಸಿ, ತನಿಖೆ ನಡೆಸಲು ಆಗ್ರಹಿಸುವ ಮೂಲಕ ಶಿಸ್ತಿನ ಕ್ರಮ ಜರುಗಿಸಲು ಒತ್ತಾಯಿಸಲಾಗು ವುದು ಎಂದು ತಿಳಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್‌, ನೇಕಾರರ ಸಂಘದ ಉಪಾ ಧ್ಯಕ್ಷ ಎಂ.ಆರ್‌.ರಾಘವೇಂದ್ರ, ಶಂಕರ್‌,ಪುರಸಭೆ ಸದಸ್ಯೆ ಭಾಗ್ಯಮ್ಮ ನಾರಾ ಯ ಣಪ್ಪ, ಟಿ.ಆರ್‌.ದಯಾನಂದ್‌, ಒಬಿಸಿ ಅಧ್ಯಕ್ಷ ಮಾರಪ್ಪ, ಬಾಲಾಜಿ, ಟಿ ಎಪಿ ಸಿಎಂ ಎಸ್‌ ಸದಸ್ಯ ಸತೀಶ್‌, ಶಶಿಧರ್‌ ಇದ್ದರು

ಟಾಪ್ ನ್ಯೂಸ್

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Road Mishap: ಬಸ್‌-ಕಾರು ನಡುವೆ ಡಿಕ್ಕಿ; ಮೂವರ ಸಾವು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Kiccha Sudeep’s max movie releasing on Dec 25th

Kiccha Sudeepa: ಕ್ರಿಸ್ಮಸ್‌ ಗೆ ಬರುತ್ತಿದೆ ʼಮ್ಯಾಕ್ಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.