ಮನೆಗೆ ಬಂದಿದ್ದ ಸೋಂಕಿತ ಆಸ್ಪತ್ರೆಗೆ
Team Udayavani, Jul 22, 2020, 8:09 AM IST
ಮುಳಬಾಗಿಲು: ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಡವಟ್ಟನಿಂದ ಕೋಲಾರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿ, ಮನೆಗೆ ಬಂದಿದ್ದ ಸೋಂಕಿತನನ್ನು ಮತ್ತೆ ಆಸ್ಪತ್ರೆಗೆ ಕಳುಹಿಸಿದ ಘಟನೆ ತಾಲೂಕಿನಲ್ಲಿ ನಡೆಯಿತು.
ತಾಲೂಕಿನ ದುಗ್ಗಸಂದ್ರ ಹೋಬಳಿ ಕುರುಡುಮಲೆ ಗ್ರಾಮದಲ್ಲಿ ಶನಿವಾರ 48 ವರ್ಷದ ಕ್ಷಯರೋಗಿಯೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಅದೇ ದಿನ ಸಂಜೆ ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸೋಂಕಿತನನ್ನು ಕೋಲಾರದ ಕೋವಿಡ್ ಆಸ್ಪತ್ರೆಗೆ ಸಾಗಿಸಿ, ಅವರ ಮನೆ ಸೀಲ್ಡೌನ್ ಮಾಡಿದ್ದರು. ಆದರೆ, ಸೋಂಕಿತ ಮಂಗಳವಾರ ಮನೆಗೆ ವಾಪಸ್ ಬಂದಿದ್ದ. ಆಸ್ಪತ್ರೆಯಲ್ಲಿ ಸಹಿ ಮಾಡಿಸಿಕೊಂಡು ಹೋಗು ಎಂದು ಹೇಳಿದರು.
ಅದಕ್ಕೆ, ಕೋಲಾರದಿಂದ ಮುಳಬಾಗಿಲಿಗೆ ಆಟೋದಲ್ಲಿ ಬಂದು, ಅಲ್ಲಿಂದ ಕುರುಡುಮಲೆಗೆ ಬಸ್ನಲ್ಲಿ ಬಂದೆ ಎಂದು ಸೋಂಕಿತ ಕುಟುಂಬಸ್ಥರಿಗೆ ಹೇಳಿದ್ದಾನೆ. ವಿಷಯ ತಿಳಿದ ತಾಲೂಕು ಆರೋಗ್ಯಾಧಿಕಾರಿ ಡಾ.ವರ್ಣಶ್ರೀ ಹಾಗೂ ಪೊಲೀಸರು ಮತ್ತೂಮ್ಮೆ ಸೋಂಕಿತನನ್ನು ಕೋಲಾರ ಕೋವಿಡ್ ಆಸ್ಪತ್ರೆಗೆ ಸಾಗಿಸಿದರು. ಒಟ್ಟಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತನು ಆಟೋ, ಬಸ್ನಲ್ಲಿ ಪ್ರಯಾಣಿಸಿರುವುದರಿಂದ ಅವರೆಲ್ಲರೂ ತಲ್ಲಣಗೊಳ್ಳುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.