ದೇಶದಲ್ಲಿ 37,724 ಕೋವಿಡ್-19 ಹೊಸ ಪ್ರಕರಣಗಳು: ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ 63.12%
Team Udayavani, Jul 22, 2020, 10:36 AM IST
ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 37,724 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು 648 ಜನರು ಮೃತರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಾತ್ರವಲ್ಲದೆ ಒಟ್ಟು ಸೊಂಕಿತರ ಸಂಖ್ಯೆ ಸರಿಸುಮಾರು 12 ಲಕ್ಷ ತಲುಪಿದ್ದು ಈಗಾಗಲೇ 7,53,050 ಜನರು ಗುಣಮುಖರಾಗಿದ್ದಾರೆ. ಇದರ ಜೊತೆಗೆ ಒಟ್ಟು ಮರಣಪಟ್ಟವರ ಸಂಖ್ಯೆ 28,732 ಕ್ಕ ತಲುಪಿದೆ. ಇದೀಗ ಸಕ್ರೀಯ ಪ್ರಕರಣಗಳ ಸಂಖ್ಯೆ 4.11 ಲಕ್ಷದಷ್ಟಿದೆ.
ದೇಶದಲ್ಲಿ ಗುಣಮುಖರಾಗುವವರ ಪ್ರಮಾಣ 63.12% ರಷ್ಟಿದ್ದು ಇದೊಂದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ವರದಿ ತಿಳಿಸಿದೆ. ಜುಲೈ 21ರ ವೇಳಗೆ ಸುಮಾರು 1.47 ಕೋಟಿ ಜನರು ಗಂಟಲು ದ್ರವ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದರಲ್ಲಿ ಕಳೆದ 24 ಗಂಟೆಯೊಂದರಲ್ಲೆ 3,43,243 ಪರೀಕ್ಷೆಗಳನ್ನು ನಡೆಸಲಾಗಿದೆ.
ಜಾಗತಿಕವಾಗಿ 1,50,97,650 ಸೊಂಕಿತ ಪ್ರಕರಣಗಲಳಿದ್ದು ಇದರಲ್ಲಿ 6,19,558 ಜನರು ಸಾವನ್ನಪ್ಪಿದ್ದಾರೆ. 91,15,482 ಜನರು ಸೊಂಕಿನಿಂದ ಮುಕ್ತರಾಗಿದ್ದಾರೆ ಎಂದು ವರ್ಲ್ಡ್ ಮೀಟರ್ ಅಂಕಿ ಅಂಶಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
MUST WATCH
ಹೊಸ ಸೇರ್ಪಡೆ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್‌ಗೆ ನಿರೀಕ್ಷಣಾ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.