ಸುಶಾಂತ್ ಆತ್ಮಹತ್ಯೆ ಪ್ರಕರಣ: ಕಂಗನಾ ರಣಾವುತ್ ಗೆ ಮತ್ತೆ ಸಮನ್ಸ್ ನೀಡಿದ ಮುಂಬೈ ಪೊಲೀಸರು
Team Udayavani, Jul 23, 2020, 11:43 AM IST
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮುಂಬೈ ಪೊಲೀಸರು ನಡೆಸುತ್ತಿದ್ದು, ಈಗಾಗಲೇ ಹಲವರ ವಿಚಾರಣೆ ನಡೆಸಿದ್ದಾರೆ. ಬಾಲಿವುಡ್ ನಟಿ ಕಂಗನಾ ರಣಾವುತ್ ರಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಹೊಸ ಸಮನ್ಸ್ ನೀಡಿದ್ದಾರೆ.
ಕಳೆದ ಜುಲೈ 14ರಂದು ಸುಶಾಂತ್ ಬಾಂದ್ರಾದ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ಬಗ್ಗೆ ತನಿಖೆ ನಡೆಸಬೇಕೆಂದು ಸುಶಾಂತ್ ಗೆಳತಿ ರಿಯಾ ಸೇರಿದಂತೆ ಹಲವು ಒತ್ತಾಯಿಸಿದ್ದರು. ಬಾಲಿವುಡ್ ನಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತಕ್ಕೆ ಸುಶಾಂತ್ ಬಲಿಯಾಗಿದ್ದಾರೆ ಎಂದು ಕಂಗನಾ ರಣಾವುತ್ ಆರೋಪಿಸಿದ್ದರು.
ನಿರ್ದೇಶಕ ಕರಣ್ ಜೋಹರ್ ಸುಶಾಂತ್ ಗೆ ಅವಮಾನಿಸಿದ್ದರು. ಸುಶಾಂತ್ ಸಿನಿಮಾಗಳಿಗೆ ಥಿಯೇಟರ್ ಸಿಗದಂತೆ ಒಳಸಂಚು ಮಾಡಲಾಗಿತ್ತು. ಬಾಲಿವುಡ್ ನಲ್ಲಿ ನೆಪೊಟಿಸಂ ಜೋರಾಗಿದೆ ಎಂದು ಕಂಗನಾ ಆರೋಪಿಸಿದ್ದರು. ಈ ಕಾರಣದಿಂದ ಕಂಗನಾ ರ ವಿಚಾರಣೆ ಮಾಡಲು ಮುಂಬೈ ಪೊಲೀಸರು ನಿರ್ಧರಿಸಿದ್ದಾರೆ.
ಈ ಹಿಂದೆ ಕಂಗಾನರ ಮುಂಬೈ ನಿವಾಸಕ್ಕೆ ನೋಟಿಸ್ ನೀಡಿದಾಗ ಆಕೆ ಮನೆಯಲ್ಲಿ ಇರದ ಕಾರಣ ಉತ್ತರಿಸಿರಲಿಲ್ಲ. ನಂತರ ಕಂಗನಾ ಸೋದರಿ ರಂಗೋಲಿಗೆ ಪೊಲೀಸರು ಮಾಹಿತಿ ನೀಡಿದ್ದರು. ಕಂಗನಾ ತನ್ನ ತವರಾದ ಹಿಮಾಚಲ ಪ್ರದೇಶದಲ್ಲಿದ್ದಾರೆ. ಹೀಗಾಗಿ ಮುಂಬೈಗೆ ಬಂದು ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಮತ್ತೊಂದು ಸಮನ್ಸ್ ನೀಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.